ಕೊರೊನಾ ಲಾಕ್ಡೌನ್ | ಜಿಲ್ಲೆಯಾದ್ಯಂತ ಜ್ವರ ಕ್ಲಿನಿಕ್‍ ತೆರೆದ ಆರೋಗ್ಯ ಇಲಾಖೆ | ಎಲ್ಲೆಲ್ಲಾ ಇದೆ ಈ ಕ್ಲಿನಿಕ್ |

April 1, 2020
10:50 AM

ಮಂಗಳೂರು: ಕೊರೋನ ವೈರಸ್ ಹರಡುವುದು ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕಾರ್ಯಕ್ರಮದನ್ವಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ಜಿಲ್ಲಾಡಳಿತ, ಆರೋಗ್ಯ ಇಲಾಖೆ ಅವಿರತ ಶ್ರಮಿಸುತ್ತಿದ್ದು ಜನ ಸಾಮಾನ್ಯರ ಆರೋಗ್ಯದ ಬಗ್ಗೆ ಕಾಳಜಿವಹಿಸಿ ಜ್ವರ ಕ್ಲಿನಿಕ್‍ಗಳನ್ನು ಪ್ರಮುಖ ಆರೋಗ್ಯ ಸಂಸ್ಥೆಗಳಲ್ಲಿ ತೆರೆಯಲಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ  ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 13 ಜ್ವರದ ಚಿಕಿತ್ಸಾಲಯಗಳನ್ನು ತೆರೆಯಲಾಗಿದ್ದು ಅವುಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆಯಲು ಈ ಮೂಲಕ ತಿಳಿಸಿದೆ. ಸಂಸ್ಥೆಗಳ ವಿವರ ಈ ಕೆಳಗಿನಂತಿದೆ.

 ಎಲ್ಲಾ ತಾಲೂಕು ಆಸ್ಪತ್ರೆಗಳು

#  ತಾಲೂಕು ಆಸ್ಪತ್ರೆ ಬಂಟ್ವಾಳ
# ತಾಲೂಕು ಆಸ್ಪತ್ರೆ ಬೆಳ್ತಂಗಡಿ
# ತಾಲೂಕು ಆಸ್ಪತ್ರೆ ಪುತ್ತೂರು
# ತಾಲೂಕು ಆಸ್ಪತ್ರೆ ಸುಳ್ಯ

ಜಿಲ್ಲೆಯ 8 ಮೆಡಿಕಲ್ ಕಾಲೇಜುಗಳು

1. ಎ.ಜೆ. ವೈದ್ಯಕೀಯ ಕಾಲೇಜು, ಕುಂಟಿಕಾನ, ಮಂಗಳೂರು.
2. ಫಾದರ್‍ಮುಲ್ಲರ್ ವೈದ್ಯಕೀಯ ಕಾಲೇಜು, ಕಂಕನಾಡಿ, ಮಂಗಳೂರು.
3. ಕಸ್ತೂರ್ಬಾ ವೈದ್ಯಕೀಯ ಕಾಲೇಜು, ಅತ್ತಾವರ, ಮಂಗಳೂರು.
4. ಯೆನಪೋಯ ವೈದ್ಯಕೀಯ ಕಾಲೇಜು, ದೇರಳಕಟ್ಟೆ, ಮಂಗಳೂರು.
5. ಶ್ರೀನಿವಾಸ ವೈದ್ಯಕೀಯ ಕಾಲೇಜು, ಮುಕ್ಕ, ಮಂಗಳೂರು.
6. ಕೆ.ಎಸ್.ಹೆಗ್ಡೆ ವೈದ್ಯಕೀಯ ಕಾಲೇಜು, ದೇರಳಕಟ್ಟೆ, ಮಂಗಳೂರು.
7. ಕೆ.ವಿ.ಜಿ. ವೈದ್ಯಕೀಯ ಕಾಲೇಜು, ಸುಳ್ಯ.
8. ಕಣಚೂರು ವೈದ್ಯಕೀಯ ಕಾಲೇಜು, ಮಂಗಳೂರು
9. ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror