ಕೊರೊನಾ ವೈರಸ್ : ಕೇರಳದಲ್ಲಿ ಮತ್ತೆ 12 ಪ್ರಕರಣ | ಒಟ್ಟು 52 ಪ್ರಕರಣ | ಕಾಸರಗೋಡಿನಲ್ಲಿ ಒಟ್ಟು 12 ಪ್ರಕರಣ

March 21, 2020
9:36 PM

ಕಾಸರಗೋಡು: ಕೊರೊನಾ ವೈರಸ್ (ಕೋವಿಡ್-19) ಕೇರಳದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಶುಕ್ರವಾರ ಒಟ್ಟು  40 ಪ್ರಕರಣಗಳು ಪತ್ತೆಯಾಗಿತ್ತು. ಶನಿವಾರದ ವೇಳೆಗೆ ಮತ್ತೆ 12 ಪ್ರಕರಣಗಳು ಪತ್ತೆಯಾಗಿ ಇದೀಗ ಒಟ್ಟು 52 ಪ್ರಕರಣಗಳು ಅಧಿಕೃತವಾಗಿದೆ. ನಿನ್ನೆಯವರೆಗೆ ಕಾಸರಗೋಡಿನಲ್ಲಿ 6 ಪ್ರಕರಣಗಳು ದೃಢಪಟ್ಟಿದ್ದರೆ ಶನಿವಾರ ಸಂಜೆಯ ವೇಳೆಗೆ ಮತ್ತೆ 6 ಪ್ರಕರಣಗಳು ದೃಢಪಟ್ಟು ಒಟ್ಟು 12 ಕೊರೊನಾ ಪ್ರಕರಣಗಳು ದೃಢವಾಗಿದೆ. ಮಾ.19 ರಂದು 28 ಪ್ರಕರಣ ದೃಢಪಟ್ಟಿತ್ತು. ಇದೀಗ ಆತಂಕ ಹೆಚ್ಚಾಗಿದೆ.

Advertisement
Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವ ಪರಿಸರ ದಿನ | ಈ ವರ್ಷ ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಲು ವಿಶೇಷ ಗಮನ
June 6, 2025
7:05 AM
by: ದ ರೂರಲ್ ಮಿರರ್.ಕಾಂ
ಧನ ಲಕ್ಷ್ಮಿ ಯೋಗದಿಂದ ಹೆಜ್ಜೆ ಹೆಜ್ಜೆಗೂ ಲಾಭ ಹೇಗೆ..? ಯಾರಿಗೆ..?
June 6, 2025
6:45 AM
by: ದ ರೂರಲ್ ಮಿರರ್.ಕಾಂ
ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |
June 5, 2025
10:07 PM
by: The Rural Mirror ಸುದ್ದಿಜಾಲ
ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ
June 5, 2025
9:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group