ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಕ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಸಂದರ್ಭ ಪಡಿತರ ಮೇಲೆ ಅವಲಂಬನೆಯಾಗಿರುವ ಜನರಿಗೆ ಸಮಸ್ಯೆಯಾಗದಂತೆ ಎರಡು ತಿಂಗಳ ರೇಶನ್ ಒಮ್ಮೆಲೇ ನೀಡಲು ರಾಜ್ಯ ಸರಕಾರ ಕ್ರಮ ಕೈಗೊಂಡಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.
Advertisement
ಕೊರೊನಾ ವೈರಸ್ ಭಯದಿಂದ ಸಾರ್ವಜನಿಕರು ಮನೆಯಿಂದ ಹೊರಬರಲು ಭಯಗೊಂಡಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಹೆಚ್ಚಿನ ಜನರು ಪಡಿತರ ಅಲವಂಬಿಸಿ ಇದ್ದಾರೆ. ಅವರಿಗೆ ಕಷ್ಟವಾಗಬಾರದು ಎನ್ನುವ ದೃಷ್ಟಿಯಿಂದ ಏಪ್ರಿಲ್ ಹಾಗೂ ಮೇ ತಿಂಗಳ ಆಹಾರ ಧಾನ್ಯವನ್ನು ನೀಡಲಾಗುತ್ತಿದೆ. ಮಾ.23 ರಿಂದ ಈ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement