ಕೊರೊನಾ ವೈರಸ್ | ರಾಜ್ಯದಲ್ಲಿ 105 ಪಾಸಿಟಿವ್ ಪ್ರಕರಣ | ದ ಕ ಜಿಲ್ಲೆಯಲ್ಲಿ ಒಂದು ಪಾಸಿಟಿವ್ |

May 22, 2020
2:40 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ.  ಬೆಳ್ತಂಗಡಿ ತಾಲೂಕಿನ  ಅರಂಬೋಡಿ ಗ್ರಾಮದ 29 ವರ್ಷದ ಯುವತಿಯಲ್ಲಿ ಸೋಂಕು ದೃಢಪಟ್ಟಿದೆ. ಕ್ವಾರಂಟೈನ್ ಕೇಂದ್ರದಲ್ಲಿ ಇವರ ಗಂಟಲು ದ್ರವದ ಪರೀಕ್ಷೆಗೊಳಪಡಿಸಿದಾಗ ಕೊರೊನಾ ದೃಢವಾಗಿದೆ. ಮುಂಬೈಯಿಂದ ಆಗಮಿಸಿದ ಈ ಯುವತಿ ಕ್ವಾರಂಟೈನ್ ನಲ್ಲಿದ್ದರು.  ಈ ಮೂಲಕ ದ.ಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ ಇದೀಗ 62ಕ್ಕೆ ಏರಿದೆ.

ರಾಜ್ಯದಲ್ಲಿ ಇಂದು ಹೊಸದಾಗಿ 105 ಕೊರೊನಾ ವೈರಸ್‌ ಕೇಸ್‌ಗಳು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1710ಕ್ಕೆ ಏರಿಕೆಯಾಗಿದೆ. 105 ಪ್ರಕರಣಗಳ ಪೈಕಿ 83 ಜನರು ಮಹಾರಾಷ್ಟ್ರ ನಂಟು ಹೊಂದಿದ್ದಾರೆ. ಚಿಕ್ಕಬಳ್ಳಾಪುರ ಒಂದೇ ಕಡೆ 45 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿ 9 ಕೇಸ್ ಹಾಗೂ ಹಾಸನಲ್ಲಿ 14 ಪ್ರಕರಣಗಳು ಪತ್ತೆಯಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror