ಕೊರೊನಾ ವೈರಸ್ ಸೋಂಕು ಹೊಂದಿದ್ದ 69 ವರ್ಷದ ವೃದ್ಧರೊಬ್ಬರು ಸೂರತ್ ಆಸ್ಪತ್ರೆಯಲ್ಲಿ ಇಂದು ಸಾವನ್ನಪ್ಪಿದ್ದಾರೆ. ಈ ಮೂಲಕ ಭಾರತದಲ್ಲಿ ಕೊರೊನಾ ವೈರಸ್ ನಿಂದ ಸಾವನ್ನಪ್ಪಿದವರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ. ಇದೇ ಸಂದರ್ಭ ವಡೋದರದ ಆಸ್ಪತ್ರೆಯಲ್ಲಿ 65 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಆದರೆ ಕೊರೊನಾ ಸೋಂಕು ಈ ಮಹಿಳೆಗೆ ಇರುವುದು ದೃಢಪಟ್ಟಿಲ್ಲ ಎಂದು ಗುಜರಾತ್ ಸರಕಾರದ ಆರೋಗ್ಯ ಇಲಾಖೆ ಹೇಳಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement