ಕೊರೊನಾ ವೈರಸ್ – ಸೂರತ್ ನಲ್ಲಿ ಮತ್ತೊಬ್ಬ ವೃದ್ಧ ಬಲಿ| ಮೃತರ ಸಂಖ್ಯೆ 8 ಕ್ಕೆ ಏರಿಕೆ

March 22, 2020
4:26 PM

ಕೊರೊನಾ ವೈರಸ್ ಸೋಂಕು ಹೊಂದಿದ್ದ 69 ವರ್ಷದ ವೃದ್ಧರೊಬ್ಬರು ಸೂರತ್ ಆಸ್ಪತ್ರೆಯಲ್ಲಿ ಇಂದು ಸಾವನ್ನಪ್ಪಿದ್ದಾರೆ. ಈ ಮೂಲಕ ಭಾರತದಲ್ಲಿ  ಕೊರೊನಾ ವೈರಸ್ ನಿಂದ ಸಾವನ್ನಪ್ಪಿದವರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ. ಇದೇ ಸಂದರ್ಭ ವಡೋದರದ ಆಸ್ಪತ್ರೆಯಲ್ಲಿ  65 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಆದರೆ ಕೊರೊನಾ ಸೋಂಕು ಈ ಮಹಿಳೆಗೆ ಇರುವುದು ದೃಢಪಟ್ಟಿಲ್ಲ ಎಂದು ಗುಜರಾತ್ ಸರಕಾರದ ಆರೋಗ್ಯ  ಇಲಾಖೆ ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 26.09.2026 | ಸೆ.28ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
September 26, 2026
1:35 PM
by: ಸಾಯಿಶೇಖರ್ ಕರಿಕಳ
ಜಿಐ ಮಾನ್ಯತೆಯ ‘ಗುಲ್ಬರ್ಗಾ ತೊಗರಿ ಬೇಳೆ’ಗೆ ಮಾಲ್ಡೀವ್ಸ್‌ ಮಾರುಕಟ್ಟೆ – ರಫ್ತಿಗೆ ಕೇಂದ್ರದ ಅನುಮತಿ
September 26, 2026
9:40 AM
by: ದ ರೂರಲ್ ಮಿರರ್.ಕಾಂ
ನಾಗರಿಕ ಪ್ರಜ್ಞೆ ಎಂದರೆ ಕಾನೂನು ಪಾಲನೆ ಮಾತ್ರವಲ್ಲ – ನಮ್ಮ ನಡವಳಿಕೆಯೇ ಸಮಾಜದ ಕನ್ನಡಿ
September 26, 2026
9:36 AM
by: ಮಹೇಶ್ ಪುಚ್ಚಪ್ಪಾಡಿ
ಹಾಲಿನ ದರ ಕನಿಷ್ಠ ₹10 ಹೆಚ್ಚಳಕ್ಕೆ ಕೆಎಂಎಫ್‌ ಮನವಿ – ಹೈನುಗಾರರಿಗೆ ಏನು ಪ್ರಯೋಜನ..? ಗ್ರಾಹಕರಿಗೆ ಎಷ್ಟು ಹೊರೆ..?
September 26, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror