ಕೊರೊನಾ ಸೋಂಕಿನಿಂದ ಗುಣಮುಖರಾದ ಜನಾರ್ದನ ಪೂಜಾರಿ | ಧೈರ್ಯದಿಂದ ಎದುರಿಸಿ-ಭಯ ಬೇಡ ಎಂದು ಸಲಹೆ ನೀಡಿದ ಜನಾರ್ಧನ ಪೂಜಾರಿ

July 20, 2020
8:10 PM

ಮಂಗಳೂರು: ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಕಾಂಗ್ರೆಸ್  ಮುಖಂಡ ಜನಾರ್ದನ ಪೂಜಾರಿ ಹಾಗೂ ಅವರ ಕುಟುಂಬದ ಮೂವರು ಸದಸ್ಯರು ಗುಣಮುಖರಾಗಿದ್ದಾರೆ. ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಈ ಸಂದರ್ಭ ಸಮುದಾಯಕ್ಕೆ ಧೈರ್ಯ ತುಂಬಿದ ಜನಾರ್ಧನ ಪೂಜಾರಿ, ಕೊರೋನಾ ವೈರಸ್‌ ಸೋಂಕನ್ನು ಧೈರ್ಯವಾಗಿ ಎದುರಿಸಿ, ಯಾವುದೇ ಭಯ ಬೇಕಾಗಿಲ್ಲ ಆತ್ಮಸ್ಥೈರ್ಯ ಅಗತ್ಯವಾಗಿದೆ ಎಂದು ಹೇಳಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಅಂತರ ,  ಮಾಸ್ಕ್ ಧರಿಸಿ ಎಂದು ಸಲಹೆ ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!
June 19, 2026
10:43 AM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಕೊಬ್ಬರಿ ಬೆಲೆ MSP ಗಿಂತಲೂ ಕಡಿಮೆ – ₹130 ಕನಿಷ್ಠ ಬೆಂಬಲ ಬೆಲೆಗೆ ರೈತರ ಆಗ್ರಹ
June 19, 2026
9:58 AM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೋ ಈಗ ಮತ್ತಷ್ಟು ನಿಗೂಢ…! ಹವಾಮಾನ ಬದಲಾವಣೆ ಮಳೆ ಮುನ್ಸೂಚನೆಗಳನ್ನೇ ಗೊಂದಲಗೊಳಿಸುತ್ತಿದೆಯೇ..?
June 19, 2026
7:21 AM
by: ದ ರೂರಲ್ ಮಿರರ್.ಕಾಂ
ಪ್ರತಿ ಜಿಲ್ಲೆಯಲ್ಲಿ ಒಂದು ಗೋಆಧಾರಿತ ಉದ್ಯಮ – ಉತ್ತರ ಪ್ರದೇಶದ ಹೊಸ ಮಾದರಿ ದೇಶದ ಗಮನ ಸೆಳೆಯುತ್ತಿದೆ
June 19, 2026
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror