ಕೊರೋನಾ ಅಪ್ಡೇಟ್ಸ್ | ದಕ್ಷಿಣ ಕನ್ನಡದಲ್ಲಿ ಮುಂದುವರಿದ ಕೊರೋನಾ ಆರ್ಭಟ | ಒಂದೇ ದಿನ 3 ಬಲಿ – 84 ಪ್ರಕರಣ ಪಾಸಿಟಿವ್ |

July 1, 2020
8:08 PM

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೋನಾ ಆರ್ಭಟ ಮುಂದುವರಿದಿದೆ. ಬುಧವಾರ ಒಂದೇ ದಿನ ಸೋಂಕಿಗೆ 3 ಜನ ಬಲಿಯಾಗಿದ್ದು  84 ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಇದೇ ವೇಳೆ ಉಡುಪಿಯಲ್ಲಿ ಬುಧವಾರ ಮತ್ತೆ 22 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದೆ.

ಕೊರೋನಾ ವೈರಸ್ ಗೆ ಬುಧವಾರ 3 ಮಂದಿ ಮತ್ತೆ ಬಲಿಯಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.  ಜಿಲ್ಲೆಯಲ್ಲಿ ಬುಧವಾರ ಒಟ್ಟು 84  ಕೊರೋನಾ ಪಾಸಿಟಿವ್ ಕೇಸುಗಳು ದಾಖಲಾಗಿವೆ.

ಬುಧವಾರ ಭಟ್ಕಳ ನಿವಾಸಿ 76 ವರ್ಷದ ವ್ಯಕ್ತಿ , ಮಂಗಳೂರು ನಿವಾಸಿ 72 ವರ್ಷದ ವ್ಯಕ್ತಿ ಹಾಗೂ ಉತ್ತರ ಕನ್ನಡ ಜಿಲ್ಲೆಯ 31 ವರ್ಷದ ಯುವಕ ಸೋಂಕಿಗೆ ಬಲಿಯಾಗಿದ್ದಾನೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror