ಕೊರೋನಾ ಅಪ್ಡೇಟ್ಸ್ | ಶಾಸಕ ಭರತ್ ಶೆಟ್ಟಿ ಅವರಿಗೆ ಕೊರೋನಾ ಪಾಸಿಟಿವ್ |

July 2, 2020
7:22 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಶಾಸಕರಿಗೆ ವೈರಸ್ ಸೋಂಕಿತರ ಸಂಪರ್ಕದಿಂದ ಕೊರೋನಾ ಹರಡಿದೆ ಎಂದು ಶಂಕಿಸಲಾಗಿದೆ. ಸ್ವಯಂ ಪ್ರೇರಿತವಾಗಿ ಕೊರೊನಾ ತಪಾಸಣೆ ನಡೆಸಿದ ಸಂದರ್ಭ ಸೋಂಕು ಪತ್ತೆಯಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿದ ಶಾಸಕ ಭರತ್ ಶೆಟ್ಟಿ, ನಾನು ಕೊರೋನಾ ಪರೀಕ್ಷೆ ಮಾಡಿಸಿದ್ದು ಪಾಸಿಟಿವ್ ಬಂದಿದೆ. ಗುಣಮುಖವಾಗುತ್ತಿದ್ದೇನೆ ,  ಕೆಲವು ದಿನಗಳ ಕಾಲ ಚಿಕಿತ್ಸೆ ಪಡೆಯಲಿದ್ದೇನೆ. ಎಲ್ಲರೂ ಸಾಮಾಜಿಕ ಅಂತರ, ಮಾಸ್ಕ್ ಧರಿಸಬೇಕು , ಹೊರಗಡೆ ತೆರಳಿದರೆ ಆಗಾಗ ಕೈ ತೊಳೆಯಬೇಕು ಎಂದು ಮನವಿ ಮಾಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬದುಕಿನ ಬ್ಯಾಗೇಜು
September 28, 2026
7:26 AM
by: ದ ರೂರಲ್ ಮಿರರ್.ಕಾಂ
ಬ್ಯಾಂಕ್‌ ಮುಷ್ಕರ ಮುಂದೂಡಿಕೆ – ಇಂದು ಎಂದಿನಂತೆ ಬ್ಯಾಂಕ್‌ ಸೇವೆ
September 28, 2026
6:44 AM
by: ದ ರೂರಲ್ ಮಿರರ್.ಕಾಂ
ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ
September 27, 2026
10:44 PM
by: ದ ರೂರಲ್ ಮಿರರ್.ಕಾಂ
ಮೇಘಾಲಯದ ಅಡಿಕೆಗೆ ಜಿಐ ಟ್ಯಾಗ್‌ ಪ್ರಕ್ರಿಯೆ..! ಮಲೆನಾಡು ಅಡಿಕೆಗೂ ಏಕೆ ಪ್ರಯತ್ನಿಸಬಾರದು..?
September 27, 2026
8:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror