ಕೊರೋನಾ ಆರ್ಭಟ | ದ ಕ ಜಿಲ್ಲೆಯಲ್ಲಿ ಕೊರೋನಾಕ್ಕೆ ಮತ್ತೊಂದು ಬಲಿ | 97 ಪಾಸಿಟಿವ್ ಪ್ರಕರಣ ಪತ್ತೆ |

July 3, 2020
8:25 PM

ಮಂಗಳೂರು:  ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಶುಕ್ರವಾರ  49 ವರ್ಷದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ದಕ  ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

ಈ ನಡುವೆ ದ ಕ ಜಿಲ್ಲೆಯಲ್ಲಿ  ಶುಕ್ರವಾರ 425 ಸ್ಯಾಂಪಲ್ ಗಳಲ್ಲಿ 97 ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ದ.ಕ. ಜಿಲ್ಲೆಯಲ್ಲಿ ಒಟ್ಟು 1010 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಪೈಕಿ 498 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 503 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಮತ್ತೆ 16 ಮಂದಿಯಲ್ಲಿ  ಕೊರೋನಾ ಪಾಸಿಟಿವ್ ಕಂಡುಬಂದಿದೆ. ಜಿಲ್ಲೆಯಲ್ಲಿ ಶುಕ್ರವಾರದಂದು 273 ಮಂದಿಯ ವರದಿ ನೆಗೆಟಿವ್ ಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror