ಕೊರೋನಾ ಲಾಕ್ಡೌನ್‌ | ದ ಕ ಜಿಲ್ಲೆಯಲ್ಲಿ ಭಾನುವಾರ ಪೂರ್ತಿ ಲಾಕ್ಡೌನ್

July 18, 2020
10:15 AM

ಮಂಗಳೂರು: ಒಂದು ವಾರಗಳ ಲಾಕ್ಡೌನ್‌ ಘೋಷಣೆ ನಡುವೆ ಕೆಲವು ವಿನಾಯತಿ ನೀಡಲಾಗಿತ್ತು. ಆದರೆ ದ.ಕ. ಜಿಲ್ಲೆಯಲ್ಲಿ ನಾಳೆ(ಭಾನುವಾರ) ಪೂರ್ತಿ ಲಾಕ್ ಡೌನ್ ಇರಲಿದೆ. ಪ್ರತಿ ದಿನ ಬೆಳಿಗ್ಗೆ 8 ರಿಂದ 11 ಗಂಟೆಯ ಲಾಕ್ಡೌನ್ ರಿಯಾಯಿತಿ ಭಾನುವಾರ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ
January 30, 2026
8:10 AM
by: ದ ರೂರಲ್ ಮಿರರ್.ಕಾಂ
“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ
January 30, 2026
8:05 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ
January 30, 2026
7:57 AM
by: ಮಿರರ್‌ ಡೆಸ್ಕ್
ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
January 30, 2026
7:27 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror