ಕೊರೋನಾ ವೈರಸ್ | ರಾತ್ರಿ 8 ಕ್ಕೆ ದೇಶದ ಜನರೊಂದಿಗೆ ಮಾತನಾಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

March 24, 2020
3:06 PM

ನವದೆಹಲಿ : ಮಾ.22 ರಂದು ಜನತಾ ಕರ್ಫ್ಯೂಗೆ ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಕೊರೋನಾ ವೈರಸ್ ಕುರಿತು ಮಹತ್ವದ ಮಾಹಿತಿಗಳ ಬಗ್ಗೆ ದೇಶವನ್ನುದ್ದೇಶಿಸಿ ಮತ್ತೊಮ್ಮೆ ಮಾ.24(ಇಂದು) ರಂದು ರಾತ್ರಿ 8 ಕ್ಕೆ ಮಾತನಾಡಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ  ಪ್ರಧಾನಿಗಳು “ನಾನು ದೇಶದ ಜನರೊಂದಿಗೆ ಕೆಲವು ಪ್ರಮುಖ ವಿಷಯಗಳನ್ನು ಹಂಚಿಕೊಳ್ಳುತ್ತೇನೆ ” ಎಂದಿದ್ದಾರೆ.

Advertisement
Advertisement

.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಾಳೆದಿಂಡಿನ ರಸ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಬಲ್ಲುದು..!
April 30, 2024
9:03 PM
by: ಕುಮಾರ್ ಪೆರ್ನಾಜೆ
ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!
April 30, 2024
7:15 PM
by: ದ ರೂರಲ್ ಮಿರರ್.ಕಾಂ
ಮಲೆನಾಡ ಗಿಡ್ಡ ತಳಿಯ ಗೋರಕ್ಷಣೆ ಅನಿವಾರ್ಯತೆ ಏಕೆ..? | ಅವುಗಳ ಮಹತ್ವ ಏನು ? ಜೀವಾಮೃತದಿಂದ ಅಡಿಕೆ ತೋಟ ಏನಾಯ್ತ..?
April 30, 2024
2:28 PM
by: ಮುರಳಿಕೃಷ್ಣ ಕೆ ಜಿ
Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |
April 30, 2024
11:19 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror