ನವದೆಹಲಿ : ಕೊರೊನಾ ವೈರಸ್ ಈಗ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ನಿಯಂತ್ರಣವೇ ಬಹುದೊಡ್ಡ ಸವಾಲಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 24,850 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಬಂದಿದ್ದು 613 ಮಂದಿ ಬಲಿಯಾಗಿದ್ದಾರೆ. ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ ದೇಶದಲ್ಲಿ ಒಂದೇ ದಿನದಲ್ಲಿ 24,850 ಮಂದಿಗೆ ಸೋಂಕು ದೃಢಪಟ್ಟಿದೆ. ಒಂದೇ ದಿನ 613 ಮಂದಿ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 6,73,165 ಕ್ಕೆ ಏರಿಕೆಯಾಗಿದ್ದು, ಈ ಪೈಕಿ 4,09,083 ಮಂದಿ ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದಾರೆ. ದೇಶದಲ್ಲಿ ಕಿಲ್ಲರ್ ಸೋಂಕಿಗೆ 19,268 ಮಂದಿ ಬಲಿಯಾಗಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement