ಕೊಳ್ತಿಗೆ ಗ್ರಾ.ಪಂ.ನಿಂದ ಕಲಾಯಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

June 29, 2019
5:00 PM

ಸವಣೂರು: ರಾಮಕೃಷ್ಣ ಮಿಷನ್ ಮಂಗಳೂರು ಹಾಗೂ ಕೊಳ್ತಿಗೆ ಗ್ರಾಮ ಪಂಚಾಯತ್ ವತಿಯಿಂದ ನಡೆಯುತ್ತಿರುವ ನಿರಂತರ ಸ್ವಚ್ಛತಾ ಕಾರ್ಯಕ್ರಮವಾದ ಸ್ವಚ್ಛ ಕೊಳ್ತಿಗೆ ಅಭಿಯಾನದ 7 ನೇ ಹಂತದ ಸ್ವಚ್ಛತಾ ಕಾರ್ಯವು ಕಲಾಯಿ ಕಾಲನಿ ಹಾಗೂ ಪರಿಸರದ ವಠಾರದಲ್ಲಿ ನಡೆಯಿತು.

ಸ್ವಚ್ಛತಾ  ಕಾರ್ಯಕ್ರಮದಲ್ಲಿ ಕೊಳ್ತಿಗೆ ಗ್ರಾ.ಪಂ.ಅಧ್ಯಕ್ಷೆ ಗಿರಿಜಾ ಧನಂಜಯ,ಗ್ರಾ.ಪಂ.ಸದಸ್ಯೆ ಯಶೋಧಾ,ಸ್ವಚ್ಛ  ಕೊಳ್ತಿಗೆ ಗ್ರಾಮ ಸಮಿತಿಯ ಅಧ್ಯಕ್ಷ ಹರಿಪ್ರಸಾದ್ ಕುಂಟಿಕಾನ ,ಕಾರ್ಯದರ್ಶಿ ಪ್ರಭಾಕರ ರೈ ಕೊರ್ಬಂಡ್ಕ,ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ವೆಂಕಟ್ರಮಣ ಆಚಾರ್ ಪೆರ್ಲಂಪಾಡಿ, ಕೊಳ್ತಿಗೆ ಸ್ವಚ್ಚತಾ ಸಮಿತಿಯ ಸದಸ್ಯ ಪುಷ್ಪರಾಜ ರೈ ಕಲಾಯಿ,ನೀಲಪ್ಪ ಗೌಡ ಕುಂಟಿಕಾನ,ಧನಂಜಯ ಪೂಜಾರಿ,ವರ್ತಕರ ಸಂಘದ ಮಾಜಿ ಅಧ್ಯಕ್ಷ ತಿಮ್ಮಪ್ಪ ಕಲಾಯಿ,ಕುಶಲ ಕಲಾಯಿ,ಆಶಾ ಕಾರ್ಯಕರ್ತೆ ಶ್ರೀಮತಿ ಮೊದಲಾದವರು ಪಾಲ್ಗೊಂಡಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror