ಕ್ಯಾಂಪ್ಕೊ ಇನ್ ಸೇವಾ ವತಿಯಿಂದ ಉಚಿತ ಬ್ಯಾಗ್ ಮತ್ತು ಪುಸ್ತಕ ವಿತರಣೆ

June 2, 2019
4:00 PM

ಪುತ್ತೂರು:  ಕ್ಯಾಂಪ್ಕೊ ಇನ್ ಸೇವಾ ವತಿಯಿಂದ ಮಂಚಿ ಪುದ್ದೋಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ಪುಸ್ತಕ ವಿತರಣೆ ಮಾಡಲಾಯಿತು.

 

 

ಕಾರ್ಯಕ್ರಮವನ್ನು  ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಮಂಚಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಮೀಳಾ  ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಪಂ ಉಪಾಧ್ಯಕ್ಷ ಮೋಹನ್ ದಾಸ್ ಶೆಟ್ಟಿ, ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ, ಕ್ಯಾಂಪ್ಕೊ ಇನ್ ಸೇವಾ ಸಂಯೋಜಕ ಗಣೇಶ್, ಎಸ್.ಡಿ.ಎಂ.ಸಿ ಅಧ್ಯಕ್ಷ ಅಶೋಕ್ ನಾಯಕ್ ಪಿ, ಸಮೂಹ ಸಂಪನ್ನೂಲ ವ್ಯಕ್ತಿ ಇಂದಿರಾ, ಶ್ರೀ ಕ್ರಷ್ಣ ಮಿತ್ರ ಮಂಡಳಿ (ರಿ) ಮಂಚಿ ಕೊಳ್ನಾಡು ಇದರ ಅಧ್ಯಕ್ಷ  ದಿನೇಶ್ ಕುಮಾರ್ , ಕ್ಯಾಂಪ್ಕೋ ಜನರಲ್ ಮ್ಯಾನೇಜರ್ ರೇಶ್ಮಾ ಮಲ್ಯ, ಹಾಗೂ ಸುರೇಶ್ , ಅರುಣ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ನವ್ಯಶ್ರೀ ಬಳಗದವರು ವಂದನಾ ಗೀತೆ ಹಾಡಿದರು. ದಿನೇಶ್ ಕುಮಾರ್ ಸ್ವಾಗಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ – ರೈತರಿಗೆ ನ್ಯಾಯಯುತ ಪರಿಹಾರ ನೀಡಲು ಕೃಷಿಕ ಸಮಾಜ ಒತ್ತಾಯ
October 29, 2026
8:33 PM
by: ದ ರೂರಲ್ ಮಿರರ್.ಕಾಂ
ಶಿಕ್ಷಕರ ನೇಮಕಾತಿ : ಅರ್ಜಿ ಸಲ್ಲಿಕೆಗೆ ನ.16ರವರೆಗೆ ಅವಧಿ ವಿಸ್ತರಣೆ
October 29, 2026
7:26 AM
by: ದ ರೂರಲ್ ಮಿರರ್.ಕಾಂ
ಮಾನವ–ಕಾಡಾನೆ ಸಂಘರ್ಷ ತಡೆಗೆ ಹೊಸ ಯೋಜನೆಗಳು
October 28, 2026
7:06 AM
by: ದ ರೂರಲ್ ಮಿರರ್.ಕಾಂ
ಚಾಮರಾಜನಗರದಲ್ಲಿ ರೈತರಿಗೆ 12 ತಿಂಗಳ ಕೃಷಿ ಸಾಲ ಮರುಪಾವತಿ ಮುಂದೂಡಿಕೆ
October 24, 2026
8:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror