ಕ್ಯಾಂಪ್ಕೋ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರಿನ ವತಿಯಿಂದ ಶ್ರೀಕೃಷ್ಣಜನ್ಮಾಷ್ಟಮಿ

August 26, 2019
6:00 PM

ಪುತ್ತೂರು: ಶ್ರೀಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಕ್ಯಾಂಪ್ಕೋ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರಿನ ವತಿಯಿಂದ ಕ್ಯಾಂಪ್ಕೋ ವಸತಿ ನಿಲಯದ ಸಭಾ ಮಂಟಪದಲ್ಲಿ ಕ್ಯಾಂಪ್ಕೋ ಉದ್ಯೋಗಿಗಳ ಮಕ್ಕಳಿಗೆ ಕೃಷ್ಣ- ರಾದೆ ವೇಷ ಸ್ಪರ್ಧೆ,ಭಗವದ್ಗೀತಾ ಶ್ಲೋಕ ಕಂಠಪಾಠ ,ಅಭಿನಯ ಗೀತೆ,ಭಕ್ತಿಗೀತೆ,ಮಡಿಕೆ ಹೊಡೆಯುವ ಸ್ಪರ್ಧೆ ಕಾರ್ಯಕ್ರಮ ನಡಯಿತು.

ಈ ಕಾರ್ಯಕ್ರಮದಲ್ಲಿ ರಿಕ್ರಿಯೇಷನ್ ಸೆಂಟರಿನ ಅಧ್ಯಕ್ಷರಾದ ಬಿ.ಜಿ.ರಂಗನಾಥ್ , ಉಪಾಧ್ಯಕ್ಷರಾದ  ವಾಣಿ ಪ್ರಶಾಂತ್ ,ಕಾರ್ಯದರ್ಶಿ  ಶಾಂತಿ ಹೊಳ್ಳ ,ಜತೆ ಕಾರ್ಯದರ್ಶಿಕೃತಿಕಾ ರಮೇಶ್ , ಕೋಶಾಧಿಕಾರಿ ನಾಗೇಶ್, ಸದಸ್ಯರುಗಳಾದ ಸೇಸಪ್ಪ ನಾಯ್ಕ್,ಚಿದಾನಂದ, ಹಾಗೂ ಕಾರ್ಖಾನೆ ಉದ್ಯೋಗಿಗಳು ಮತ್ತು ಅವರ ಮನೆಯವರು ಉಪಸ್ಥಿತರಿದ್ದರು.

ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಾಸುದೇವ ಕಾರಂತ್,ಪದ್ಮಪ್ರಸಾದ್ ಜೈನ್, ಪ್ರಶಾಂತ್ ಭಟ್ , ಸುರೇಂದ್ರನ್ ನೆರವೇರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ
March 9, 2026
7:00 AM
by: ದ ರೂರಲ್ ಮಿರರ್.ಕಾಂ
ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!
March 9, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಯ ನಿಜವಾದ ಶಕ್ತಿ ಮಹಿಳೆಯರು : ಭಾರತದಲ್ಲಿ ಮೌನ ಕ್ರಾಂತಿ ಶುರುವಾಗಿದೆ..!
March 8, 2026
8:41 PM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಮನೆಲ್ಲೇ ಸುಲಭವಾಗಿ ಮಾಡುವ “ಉಪ್ಪು ಸೊಳೆ ಬೋಳು ಬೆಂದಿ”
March 7, 2026
10:14 PM
by: ದಿವ್ಯ ಮಹೇಶ್

You cannot copy content of this page - Copyright -The Rural Mirror