ಕ್ಯಾಂಪ್ಕೋ ಸಂಸ್ಥೆ ಸದಸ್ಯರಿಗೆ ತಂದ ವಿನೂತನ ಯೋಜನೆಯ ಮೊದಲ ನೆರವು

August 2, 2019
11:00 AM

ಮಂಗಳೂರು: ಕ್ಯಾಂಪ್ಕೊ ಸಂಸ್ಥೆ ಸದಸ್ಯರಿಗೆ ತಂದ ವಿನೂತನ ಯೋಜನೆ ಅಪಘಾತವಾದ ಕೃಷಿಕ, ಕೃಷಿ ಕಾರ್ಮಿಕ  ಮೃತಪಟ್ಟರೆ ನೀಡುವ ಸಹಾಯಧನದ ಯೋಜನೆಯ ಮೊದಲ ನೆರವು ಈಚೆಗೆ ನೀಡಲಾಯಿತು.

Advertisement
Advertisement

ಕ್ಯಾಂಪ್ಕೋ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ ಅವರು ಇತ್ತೀಚೆಗೆ ಅವಘಡದಲ್ಲಿ ಮರಣ ಹೊಂದಿದ ಕ್ಯಾಂಪ್ಕೋದ ಸಕ್ರಿಯ ಸದಸ್ಯರಾದ  ವಾಮದಪದವು ಬಾರೆಕಿನಡೆ ಮನೆಯ ಗೋಪಾಲ ಶೆಟ್ಟಿ ಅವರ ಮನೆಗೆ ಭೇಟಿ ನೀಡಿ ಕ್ಯಾಂಪ್ಕೋ ಸಂಸ್ಥೆಯಿಂದ ನೀಡಲಾಗುವ ಸಹಾಯ ಧನ ರೂಪಾಯಿ 50000/- ದ ಚೆಕ್ಕನ್ನು ಗೋಪಾಲ ಶೆಟ್ಟಿಯವರ ಪತ್ನಿ  ಗಿರಿಜಾ ಶೆಟ್ಟಿ ಇವರಿಗೆ ನೀಡಿದರು.
ಈ ಸಂದರ್ಭದಲ್ಲಿ ಕ್ಯಾಂಪ್ಕೋ ನಿರ್ದೇಶಕರಾದ ಬಿ. ತಿಮ್ಮಪ್ಪ ಶೆಟ್ಟಿ, ಪುತ್ತೂರು ಪ್ರಾದೇಶಿಕ ಕಚೇರಿಯ ಹಿರಿಯ ಪ್ರಬಂಧಕರಾದ ಗೋವಿಂದ ಭಟ್, ವಾಮದಪದವು ಶಾಖೆಯ ಪುರುಷೋತ್ತಮ.ಕೆ, ವಾಮದ ಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಯಶೋಧರ ಶೆಟ್ಟಿ, ಉಪಾಧ್ಯಕ್ಷರಾದ ಗಣನಾಥ ಶೆಟ್ಟಿ, ಕಾರ್ಯದರ್ಶಿಗಳಾದ ಅಲ್ಬರ್ಟ್ ಡಿಸೋಜಾ, ಸಹಕಾರಿ ಸಂಘದ ನಿರ್ದೇಶಕರುಗಳಾದ ಕಮಲ್ ಶೆಟ್ಟಿ, ಹಿರಿಯ ಸದಸ್ಯ ಬೆಳೆಗಾರರಾದ  ಸುಬ್ಬಣ್ಣ ಶಾಸ್ತ್ರೀ, ಗೋಪಾಲಕೃಷ್ಣ ಚೌಟ,
ಲಕ್ಷ್ಮೀನಾರಾಯಣ ಪರಾಡ್ಕರ್, ಪುರುಷೋತ್ತಮ ಶೆಟ್ಟಿ ಬಾರಕ್ಕಿನಡೆ, ವೆಂಕಟೇಶ್ ಭಟ್, ವಿಜಯ ರೈ, ಸುಧಿರ್ ಶೆಟ್ಟಿ ಕುಂಡೋಳಿ, ದಿನೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Advertisement

 

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |
April 27, 2024
3:21 PM
by: ಸಾಯಿಶೇಖರ್ ಕರಿಕಳ
ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |
April 27, 2024
2:15 PM
by: ದ ರೂರಲ್ ಮಿರರ್.ಕಾಂ
ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?
April 25, 2024
11:48 PM
by: The Rural Mirror ಸುದ್ದಿಜಾಲ
ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror