ಗಾಳಿಯಿಂದಲೂ ಕೊರೋನಾ ವೈರಸ್ ಹರಡಲಿದೆ ಎಂದರು ವಿಜ್ಞಾನಿಗಳ ತಂಡ…!

July 6, 2020
2:56 PM

ನವದೆಹಲಿ: ಕೊರೋನಾ ವೈರಸ್ ಹರಡುವುದು ತಡೆಗೆ ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಇದೇ ವೇಳೆ ಗಾಳಿಯಲ್ಲಿ ಕೂಡಾ ವೈರಸ್ ಹರಡಬಲ್ಲುದು  ಎಂದು 32 ದೇಶಗಳ 239 ವಿಜ್ಞಾನಿಗಳು ವಿಶ್ವ ಆರೋಗ್ಯ ಸಂಸ್ಥೆಗೆ ಪತ್ರ ಬರೆದು  ಈ ಬಗ್ಗೆ ಗಂಭೀರವಾಗಿ ಗಮನಹರಿಸಿ ಕ್ರಮ ಕೈಗೊಳ್ಳಿ ಎಂದು ಸಲಹೆ ನೀಡಿದ್ದಾರೆ.

Advertisement
Advertisement
Advertisement
Advertisement

ಕೊರೋನಾ ವೈರಸ್ ಹೊಂದಿರುವ ವ್ಯಕ್ತಿ ಸೀನಿದ ನಂತರ ಗಾಳಿಯ ಮೂಲಕ ವೈರಸ್ ಕಣಗಳು  ಹರಡುತ್ತವೆ. ಗಾಳಿಯಲ್ಲಿರುವ ಕಣಗಳು ಉಸಿರಾಟದ ಮೂಲಕ ಮತ್ತೊಬ್ಬ ವ್ಯಕ್ತಿಯ ದೇಹವನ್ನು ಸೇರಬಹುದು  ಎಂದು ವಿಜ್ಞಾನಿಗಳು ಹೇಳಿದ್ದಾರೆ. ಸಮುದಾಯಕ್ಕೆ ಕೊರೋನಾ ವೈರಸ್ ಹರಡಿದ ಬಳಿಕ ಗಾಳಿಯ ಮೂಲಕ ಹರಡುವ ಸಾಧ್ಯತೆ ಹೆಚ್ಚು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಇದುವರೆಗೆ  ಕೊರೋನಾ ವೈರಸ್ ವ್ಯಕ್ತಿಯಿಂದ ವ್ಯಕ್ತಿಗೆ ಮಾತ್ರ ಹರಡಲಾಗುತ್ತದೆ ಎಂದು ಭಾವಿಸಲಾಗಿತ್ತು. ಆದರೆ ವಿಜ್ಞಾನಿಗಳ ಈ ಮಾಹಿತಿ ಇಡೀ ವಿಶ್ವಕ್ಕೆ ಎಚ್ಚರಿಕೆಯ ಸಂದೇಶ ನೀಡಿದೆ.

Advertisement

( ಎ ಎನ್ ಐ )

 

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Weather Updates | ಕರಾವಳಿ ಭಾಗದಲ್ಲಿ ಮಳೆಯ ಸಾಧ್ಯತೆ ಕ್ಷೀಣ |
January 30, 2025
11:47 AM
by: ಸಾಯಿಶೇಖರ್ ಕರಿಕಳ
ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಗೆ ಕ್ರಮ | ರೈತರ ಜತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಚರ್ಚೆ
January 30, 2025
7:28 AM
by: The Rural Mirror ಸುದ್ದಿಜಾಲ
5 ಲಕ್ಷ ರಸ್ತೆ ಅಪಘಾತ, 1.80 ಲಕ್ಷ ಮಂದಿ ಬಲಿ |
January 30, 2025
7:24 AM
by: ದ ರೂರಲ್ ಮಿರರ್.ಕಾಂ
ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಎಚ್ಚರವಹಿಸಲು ಅಧಿಕಾರಿಗಳಿಗೆ ಸರ್ಕಾರ ನಿರ್ದೇಶನ
January 30, 2025
7:19 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror