ಗುತ್ತಿಗಾರು: ಪಂಚಮುಖಿ ಪ್ರಗತಿಬಂಧು ಸಂಘ ಉದ್ಘಾಟನೆ

July 31, 2019
1:30 PM

ಗುತ್ತಿಗಾರು: ಗುತ್ತಿಗಾರಿನಲ್ಲಿ ಪಂಚಮುಖಿ ಪ್ರಗತಿಬಂಧು ಸಂಘವನ್ನು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ  ಮುಳಿಯ ಕೇಶವ ಭಟ್  ದೀಪ ಬೆಳಗಿ ಶುಭಹಾರೈಸಿದರು.

Advertisement

ಈ ಸಂದರ್ಭ ಸಂಘದ ಅಧ್ಯಕ್ಷ  ಶರತ್ ಗುತ್ತಿಗಾರು, ಕಾರ್ಯದರ್ಶಿ ಲೊಹಿತ್ ಚೈಪೆ , ಕೋಶಾಧಿಕಾರಿ ರವೀಶ್ ಮೊಟ್ಟೆಮನೆ,  ಸದಸ್ಯರುಗಳಾದ  ಸತೀಶ ಕಲಾಶೃತಿ ,ಮತ್ತು ಸತೀಶ್  ಮೂಕಮಲೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಸುಧಿರ್ , ಸೇವಾಪ್ರತಿನಿಧಿ ಲೋಕೇಶ್ವರ ಡಿ ಆರ್ ಮತ್ತು ಅಜಿತ್ ಬಾಕಿಲ ಉಪಸ್ಥಿತರಿದ್ದರು.

 

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

33 ಕೆವಿ ವಿದ್ಯುತ್‌ ಉಪಕೇಂದ್ರ | ತ್ವರಿತ ಕಾಮಗಾರಿಗೆ ಭಾಕಿಸಂ ಒತ್ತಾಯ
July 1, 2025
11:37 AM
by: The Rural Mirror ಸುದ್ದಿಜಾಲ
ಕೆಂಪು ಕಲ್ಲು ಅಲಭ್ಯತೆ | ಕೆಲಸ ಕಳಕೊಂಡಿರುವ ಕಟ್ಟಡ ಕಾರ್ಮಿಕರು | ನೆರವಿಗೆ ಧಾವಿಸಬೇಕೆಂದು ಕಾರ್ಮಿಕ ಸಚಿವರಿಗೆ ಮನವಿ
June 29, 2025
11:14 PM
by: The Rural Mirror ಸುದ್ದಿಜಾಲ
ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ
June 26, 2025
7:05 AM
by: The Rural Mirror ಸುದ್ದಿಜಾಲ
ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
June 11, 2025
10:20 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group