ಗುತ್ತಿಗಾರು ಪ್ರೌಢಶಾಲೆಯಲ್ಲಿ ಮನೆಮನೆ ಇಂಗುಗುಂಡಿ ಅಭಿಯಾನ

July 17, 2019
2:33 PM

ಗುತ್ತಿಗಾರು: ಗುತ್ತಿಗಾರು ಸರಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಜಲಾಮೃತ ಯೋಜನೆಯಡಿಯಲ್ಲಿ  ಶಾಲೆಯ ಪರಿಸರ ಸಂಘದ ಸಹಯೋಗದೊಂದಿಗೆ  ಮನೆಮನೆ ಇಂಗುಗುಂಡಿ ಅಭಿಯಾನ ನಡೆಯಿತು. ಕಾರ್ಯಕ್ರಮವನ್ನು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ದಾಮ್ಲೆ ಉದ್ಘಾಟಿಸಿದರು.

Advertisement

ಬಳಿಕ ಇಂಗುಗುಂಡಿ ಹಾಗೂ ಜಲಸಂರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಜೊತೆಗೆ ಪ್ರತೀ ಮನೆಯಲ್ಲೂ  ವಿದ್ಯಾರ್ಥಿಗಳು ಇಂಗುಗುಂಡಿ ಮಾಡಿ ಜಲಸಂರಕ್ಷಣೆಯತ್ತ  ಮನಸ್ಸು ಮಾಡಲು ಕರೆ ನೀಡಿದರು.  ಈ ಸಂದರ್ಭ ಇಂಜಿನಿಯರ್ ಹಾಗೂ ಸಾಮಾಜಿಕ ಕಾರ್ಯಕರ್ತ ಕಾರ್ತಿಕೇಯನ್,  ಸುಳ್ಯನ್ಯೂಸ್.ಕಾಂ ಸಂಪಾದಕ ಮಹೇಶ್ ಪುಚ್ಚಪ್ಪಾಡಿ, ಶಾಲಾ ಅಧ್ಯಾಪಕಿ ಚೈತ್ರಾ ಉಪಸ್ಥಿತರಿದ್ದರು.

ಇದೇ ಸಂದರ್ಭ ಎಲ್ಲಾ ವಿದ್ಯಾರ್ಥಿಗಳು ಇಂಗುಗುಂಡಿ ಮಾಡುವ ಭರವಸೆ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯ ನೆಲ್ಸನ್ ಪ್ರಸ್ತಾವನೆಗೈದರು. ಅಧ್ಯಾಪಕ ಗಿರೀಶ್  ಸ್ವಾಗತಿಸಿ  ಸುನಿಲ್ ಕುಮಾರ್ ವಂದಿಸಿದರು.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ |
May 3, 2025
2:11 PM
by: ಸಾಯಿಶೇಖರ್ ಕರಿಕಳ
ಅಡಿಕೆ ಬೆಳೆಗೆ ಉತ್ತಮ ಧಾರಣೆಯ ಸಂತಸದಲ್ಲಿ ಚಾಮರಾಜನಗರ ರೈತರು | ಚಾಲಿ ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆಯಲ್ಲಿ ಮಲೆನಾಡು ಭಾಗದ ಬೆಳೆಗಾರರು | ಧಾರಣೆ ಏರಿಕೆಯ ಬಗ್ಗೆ ತಜ್ಞರ ಅಭಿಪ್ರಾಯ |
May 3, 2025
7:01 AM
by: ದ ರೂರಲ್ ಮಿರರ್.ಕಾಂ
ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ
ಮುಂದಿನ 7 ದಿನಗಳಲ್ಲಿ ರಾಜ್ಯ ಹಲವೆಡೆ ಸಾಧಾರಣ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
May 3, 2025
6:23 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group