ಗುತ್ತಿಗಾರು : ಲೆಕ್ಕಪರಿಶೋಧನೆ ಗ್ರಾಮಸಭೆ

July 8, 2019
3:36 PM

ಗುತ್ತಿಗಾರು: ನರೇಗಾ ಸಾಮಾಜಿಕ ಲೆಕ್ಕಪರಿಶೋಧನೆ ಗ್ರಾಮಸಭೆ ಸೋಮವಾರ ಗುತ್ತಿಗಾರು ಪ ವರ್ಗದ ಸಭಾಂಗಣದಲ್ಲಿ  ನಡೆಯಿತು.   ಗ್ರಾಮಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಅಚ್ಯುತ ಗುತ್ತಿಗಾರು ವಹಿಸಿದ್ದರು. ಸಭೆಯಲ್ಲಿ  ಗ್ರಾಪಂ ಸದಸ್ಯರು , ಪಿಡಿಒ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು
June 15, 2026
9:34 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ
June 15, 2026
8:59 PM
by: ದ ರೂರಲ್ ಮಿರರ್.ಕಾಂ
ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ
ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ
June 15, 2026
7:06 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror