ಗುತ್ತಿಗಾರು ಸರಕಾರಿ ಪ್ರೌಢಶಾಲೆಯ ಸ್ಕೂಲ್‌ ಟಾಪರ್‌ ಅಖಿಲಾ ಕರುವಜೆಗೆ ಸನ್ಮಾನ

August 15, 2020
12:11 PM

ಸುಳ್ಯ: ಗುತ್ತಿಗಾರು ಸರಕಾರಿ ಪ್ರೌಢಶಾಲೆಯಲ್ಲಿ 2019-20ರ ಸಾಲಿನ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ 91.68% ಅಂಕ ಗಳಿಸಿ ಸ್ಕೂಲ್‌ ಟಾಪರ್‌ ಆಗಿ ಪ್ರಥಮ ಸ್ಥಾನ ಗಳಿಸಿದ ಅಖಿಲಾ ಕರುವಜೆ(ಶಿವರಾಮ ಕರುವಜೆ ಮತ್ತು ನೀರಜಾ ಕರುವಜೆ ದಂಪತಿಗಳ ಪುತ್ರಿ)ಯವರನ್ನು ಗುತ್ತಿಗಾರು ಯುವ ಸ್ಪಂದನ ಟ್ರಸ್ಟ್‌ ಗುತ್ತಿಗಾರು ಇದರ ವತಿಯಿಂದ ಪದಾಧಿಕಾರಿಗಳು ಶಾಲು ಹೊದೆಸಿ ಫಲಪುಷ್ಪಗಳನ್ನು ಇತ್ತು ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror