ಗುತ್ತಿಗಾರು ಹಾಗೂ ಉಬರಡ್ಕದಲ್ಲಿ ಗಾಳಿಮಳೆಗೆ ಮನೆಗೆ ಹಾನಿ

October 26, 2019
5:57 AM

ಗುತ್ತಿಗಾರು : ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಚತ್ರಪ್ಪಾಡಿ ಎಂಬಲ್ಲಿ  ಗಾಳಿ ಮಳೆಗೆ ಕುಸುಮ ಎಂಬವರ ಮನೆ ಗೋಡೆ ಕುಸಿತವಾಗಿ ಭಾಗಶ: ಹಾನಿಯಾಗಿದೆ ಎಂದು ವರದಿಯಾಗಿದೆ. ಇದರಿಂದ ಮನೆಯ ಛಾವಣಿಗೂ ಹಾನಿಯಾಗಿದೆ. ಉಬರಡ್ಕ ಮಿತ್ತೂರು ಗ್ರಾಮದ ಪಾಲಡ್ಕ ಎಂಬಲ್ಲಿ ಗಿರೀಶ್ ಎಂಬವರ ಮನೆಗೆ ಅಡಿಕೆ ಮರ ಬಿದ್ದು ಹಾನಿಯಾಗಿದೆ. ಇದೇ ಸಂದರ್ಭ ಗುತ್ತಿಗಾರು ಪೇಟೆಯಲ್ಲಿ ಹೂವು ಮಾರಾಟ ಮಾಡುವ ಶೆಡ್ ಮೇಲೆ ಮರದ ಗೆಲ್ಲು ಬಿದ್ದು ದಮಯಂತಿ ಎಂಬವರ ಅಂಗಡಿಗೂ ಹಾನಿಯಾಗಿದೆ.

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ
March 17, 2026
10:47 PM
by: ದ ರೂರಲ್ ಮಿರರ್.ಕಾಂ
ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ
March 17, 2026
9:35 PM
by: ದ ರೂರಲ್ ಮಿರರ್.ಕಾಂ
ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್
March 17, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ರೋಗಕ್ಕೆ “100% ಬಯೋ ಗ್ಯಾರಂಟಿ” ಔಷಧಿ? — ICAR ಸ್ಪಷ್ಟನೆ | ಇನ್ನೂ ಅಧ್ಯಯನವೇ ಆಗಿಲ್ಲ…!
March 17, 2026
7:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror