ಸುಬ್ರಹ್ಮಣ್ಯ: ಕಳೆದ ಹೆಲವು ವರ್ಷಗಳಿಂದ ವಿವಿಧ ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಗುರುಪ್ರಸಾದ್ ಪಂಜ ಅವರು ಕೈಕಂಬ ಸರಕಾರಿ ಶಾಲೆಯ ಮಕ್ಕಳಿಗೆ ಪುಸ್ತಕ ಕೊಡುಗೆ ನೀಡಿದರು.
ಕಳೆದ ಹಲವು ವರ್ಷಗಳಿಂದ ಪಂಜ ಸೇರಿದಂತೆ ಸುಳ್ಯ ತಾಲೂಕಿನಲ್ಲಿ ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ರಕ್ತದಾನ, ಸಾಮಾಜಿಕ ಜವಾಬ್ದಾರಿ, ನೆರವು ಸೇರಿದಂತೆ ವಿವಿಧ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅದರ ಭಾಗವಾಗಿ ಇದೀಗ ಸರಕಾರಿ ಶಾಲೆಗೆ ಪುಸ್ತಕ ಕೊಡುಗೆ ನೀಡಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel