ಗ್ರಾಪಂ ಉಪಚುನಾವಣೆ : ಅ.31 ನಾಮಪತ್ರ ಸಲ್ಲಿಸಲು ಕೊನೆಯ ದಿನ

October 28, 2019
8:45 PM

ಸುಳ್ಯ: ಗ್ರಾಮ ಪಂಚಾಯತ್‍ಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು ಅ.31 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

Advertisement
Advertisement

ನಾಮಪತ್ರಗಳನ್ನು ಪರಿಶೀಲಿಸುವ ದಿನ ನ.2, ಉಮೇದುವಾರರನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ ನ.4, ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನ ಮತ್ತು ಸಮಯ ನ. 12 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮರು ಮತದಾನ ಇದ್ದಲ್ಲಿ ಮತದಾನ ನಡೆಸಬೇಕಾದ ದಿನ ಮತ್ತು ಸಮಯ ನ.13 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮತಗಳ ಎಣಿಕೆಯ ದಿನ ನ.14 ರಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ.  ಚುನಾವಣೆಯನ್ನು ಮುಕ್ತಾಯಗೊಳಿಸಬೇಕಾದ ದಿನ ನ. 14.
ಗ್ರಾಮ ಪಂಚಾಯತ್‍ಗಳ ಉಪಚುನಾವಣೆಗಳ ಮೀಸಲಾತಿ ವಿವರ ಇಂತಿವೆ :-

ಪುತ್ತೂರು ತಾಲೂಕಿನ 7- ಬಜತ್ತೂರು ಗ್ರಾಮ ಪಂಚಾಯತ್‍ನ ಬಜತ್ತೂರು-2 ಮೀಸಲಾತಿ- ಸಾಮಾನ್ಯ,

17- ಮರ್ಧಾಳ ಗ್ರಾಮ ಪಂಚಾಯತ್‍ನ 102- ನೆಕ್ಕಿಲಾಡಿ-2 ಮೀಸಲಾತಿ- ಸಾಮಾನ್ಯ,

ಬೆಳ್ತಂಗಡಿ ತಾಲೂಕಿನ 48- ಅರಸಿನಮಕ್ಕಿ ಗ್ರಾಮ ಪಂಚಾಯತ್‍ನ ಹತ್ಯಡ್ಕ-2 ಮೀಸಲಾತಿ- ಸಾಮಾನ್ಯ,

Advertisement

ಸುಳ್ಯ ತಾಲೂಕಿನ 7- ಕಲ್ಮಡ್ಕ ಗ್ರಾಮ ಪಂಚಾಯತ್‍ನ ಕಲ್ಮಡ್ಕ-2 ಮೀಸಲಾತಿ- ಸಾಮಾನ್ಯ (ಮಹಿಳೆ),

ಬಳ್ಪ ಗ್ರಾಮ ಪಂಚಾಯತ್‍ನ ಕೇನ್ಯ-1 ಮೀಸಲಾತಿ- ಪರಿಶಿಷ್ಟ ಜಾತಿ

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 26-07-2025 | ಜುಲೈ ಅಂತ್ಯದವರೆಗೂ ಸಾಮಾನ್ಯ ಮಳೆ | ಕಾರಣ ಏನು ?
July 26, 2025
11:18 AM
by: ಸಾಯಿಶೇಖರ್ ಕರಿಕಳ
ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧ
July 26, 2025
7:38 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಹಲಸಿನ ಬೀಜದ ಖಾರದ ಕಡ್ಡಿ
July 26, 2025
7:27 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror

Join Our Group