ಸುಳ್ಯ: ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯ ಸಭಾಂಗಣದಲ್ಲಿ ಸುಳ್ಯದ ಚಂದನ ಸಾಹಿತ್ಯ ವೇದಿಕೆಯವರು ಆಯೋಜಿಸಿದ್ದ ಸಿರಿಗನ್ನಡ ಕವಿಗೋಷ್ಠಿ ಮತ್ತು ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಫ್ರೆಂಡ್ ಶಿಪ್ ಸೊಸೈಟಿಯಿಂದ ರಾಷ್ಟ್ರೀಯ ಗೌರವ್ ಅವಾರ್ಡ್ ಪಡೆದುಕೊಂಡ ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ್‌ರವರಿಗೆ ಸನ್ಮಾನಿಸಿ ಗೌರವಿಸಲಾಯಿತು.
Advertisement
ಕಾರ್ಯಕ್ರಮದಲ್ಲಿ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್. ಭೀಮರಾವ್ ವಾಷ್ಠರ್, ನ.ಪಂ.ಸದಸ್ಯ ಎಂ. ವೆಂಕಪ್ಪಗೌಡ , ಮುಖ್ಯೋಪಾಧ್ಯಾಯ ಸುಬ್ರಹ್ಮಣ್ಯ , ಯೋಗೇಶ್ವರಾನಂದ ಸ್ವಾಮಿ , ಮಾಧವಗೌಡ ದುಗ್ಗಲಡ್ಕ ,ಯಶ್ವಿತ್ ರೈ , ಕವಯತ್ರಿಯರಾದ ಸಂಧ್ಯಾ ಕೆ. ಉಬರಡ್ಕ , ಸುಮಂಗಲ ಲಕ್ಷ್ಮಣ ಮತ್ತು ಪ್ರಣವಿ ಎಂ. ಉಪಸ್ಥಿತರಿದ್ದರು
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement