ಚಾರಣದ ವೇಳೆ ಕಾಲುಮುರಿತಕ್ಕೊಳಗಾದ ಯುವತಿಯ 7 ಕಿ ಮೀ ಹೊತ್ತು ತಂದ ಸುಬ್ರಹ್ಮಣ್ಯದ ಯುವಕರ ತಂಡ

October 15, 2019
3:43 PM

ಸುಬ್ರಹ್ಮಣ್ಯ: ಚಾರಣದ ವೇಳೆ ಕಾಲು ಮುರಿತಕ್ಕೊಳಗಾಗಿದ್ದ ಯುವತಿಯೋರ್ವಳನ್ನು ಸುಬ್ರಹ್ಮಣ್ಯದ ಯುವಕರ ತಂಡ 7 ಕಿಲೋ ಮೀಟರ್ ದೂರ ಹೊತ್ತು ತಂಡ ಘಟನೆ ನಡೆದಿದೆ.

(ವಿಡಿಯೋ ಇದೆ)

ಬೆಂಗಳೂರು ಮೂಲದ 23 ಜನರ ತಂಡದ ಚಾರಣಕ್ಕೆ ಸೋಮವಾರ ತೆರಳಿತ್ತು. ಈ ಸಂದರ್ಭ ಯುವತಿಯೋರ್ವಳು ಕಾಲು ಜಾರಿ ಬಿದ್ದು ಕಾಲುನೋವಿನಿಂದ ಬಳಲಿದರು. ಆಕೆಯನ್ನು ಸುಬ್ರಹ್ಮಣ್ಯಕ್ಕೆ ಕರೆತರುವ ಬಗ್ಗೆ ಯುವಕರಲ್ಲಿ ಗೊಂದಲ ಉಂಟಾಯಿತು. ಯುವಕರ ತಂಡ ಅರಣ್ಯ ಇಲಾಖಾ ಸಿಬಂದಿಗಳಿಗೆ ಮಾಹಿತಿ ನೀಡಿದ  ಬಳಿಕ ಅರಣ್ಯ ಅಧಿಕಾರಿಗಳು ಸುಬ್ರಹ್ಮಣ್ಯದ ಯುವಕರಿಗೆ ಮಾಹಿತಿ ನೀಡಿದ್ದಾರೆ.

ಗಿರಿಗದ್ದೆ ಬಳಿಯಿಂದ ಸುಬ್ರಹ್ಮಣ್ಯದ ಚಾಲಕ ಮಾಲಕರ ಸಂಘದ ಅಧ್ಯಕ್ಷರಾದ ಕುಸುಮಾಧರ, ಧರ್ಮಪಾಲ , ಕೃಷ್ಣ ಕುಮಾರ್ ಶೆಟ್ಟಿ, ಜೀವನ್ , ಸುಂದರ ಗೌಡ ಚೇರು ಮೊದಲಾದ ಯುವಕರ ತಂಡ ಪರ್ವತಕ್ಕೆ  ತೆರಳಿ ಯುವತಿಯನ್ನು ಅಟ್ಟೆ ಮೇಲೆ ಮಲಗಿಸಿ ಸುಮಾರು ಏಳು ಕಿಲೋಮೀಟರ್ ಹೆಗಲಮೇಲೆ ಹೊತ್ತುಕೊಂಡು ಬಂದು ರಕ್ಷಣೆ ಮಾಡಿದ್ದಾರೆ.

ವಿಡಿಯೋ ಇಲ್ಲಿದೆ…..

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror