ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ತೆರಳಿದ ಶಾಸಕ ರಾಮದಾಸ್

August 23, 2019
12:43 PM

ಸುಳ್ಯ: ಕಾರು ಅಪಘಾತಕ್ಕೀಡಾಗಿ ಅಲ್ಪ ಸ್ವಲ್ಪ ಗಾಯಗೊಂಡು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ರಾಮದಾಸ್ ತೆರಳಿದ್ದಾರೆ.

Advertisement
Advertisement

ಬೆಳಿಗ್ಗೆ ಜಾಲ್ಸೂರಿನಲ್ಲಿ ರಸ್ತೆ ಪಕ್ಕದ ಮೋರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿತು. ಶಾಸಕ ರಾಮದಾಸ್ ಮತ್ತು ಚಾಲಕ ಅಲ್ಪ‌ಸ್ವಲ್ಪ ಗಾಯಗೊಂಡಿದ್ದರು. ಅವರಿಗೆ ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಚಿಕಿತ್ಸೆ ಪಡೆದು ವೈದ್ಯರ ಸಲಹೆಯಂತೆ ಕೆಲ ಗಂಟೆಗಳ ಕಾಲ ವಿಶ್ರಾಂತಿ ಪಡೆದ ಅವರು ಈಗ ತಾನೇ ಆಸ್ಪತ್ರೆಯಿಂದ ತೆರಳಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror