ಚೀನಾದಲ್ಲಿ ಹರಡಿದ ಮತ್ತೊಂದು ವೈರಸ್ | ಇದು ಹ್ಯಾಂಟಾ ವೈರಸ್ | ಪ್ರಾಣಿಗಳಿಂದ ಹರಡುವ ವೈರಸ್ ಇದು

March 24, 2020
4:19 PM

ಕೊರೊನಾ ವೈರಸ್ ಹರಡುವುದು ತಡೆಯುವ ಮುನ್ನವೇ ಚೀನಾದಲ್ಲಿ  ಮತ್ತೊಂದು ವೈರಸ್ ಕಾಣಿಸಿದೆ. ಚೀನಾದ ಯುನ್ನಾನ್ ಪ್ರಾಂತ್ಯದಲ್ಲಿಕಾಣಿಸಿಕೊಂಡ ಈ ವೈರಸ್ ಗೆ ಹ್ಯಾಂಟಾ ವೈರಸ್ ಗೆ (HPS) ಒಬ್ಬ ಬಲಿಯಾ್ಗಿದ್ದಾರೆ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

ಪ್ರಾಣಿಗಳ ಮಲ ಹಾಗೂ ಮೂತ್ರದ ಮೂಲಕ ಹರಡುವ ಈ ವೈರಸ್ ಈ ಹಿಂದೆಯೇ  ಕಂಡುಬಂದಿತ್ತು. ಗಾಯದ ಮೂಲಕ ಅಥವಾ ಪ್ರಾಣಿಗಳ ಮಲ-ಮೂತ್ರದ ಮೂಲಕ ಈ ವೈರಸ್ ಹರಡುತ್ತದೆ ಎಂಬುದು  ಪ್ರಾಥಮಿಕ ಮಾಹಿತಿ. ವ್ಯಕ್ತಿಯಿಂದ ವ್ಯಕ್ತಿಗೆ ಈ ವೈರಸ್ ಹರಡುವುದಿಲ್ಲ ಎಂದು ಚೀನಾದ ಆರೋಗ್ಯ ವಿಭಾಗ ಹೇಳಿದೆ. ಇದುವರೆಗೆ ಇಲ್ಲಿ 32 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ವರದಿ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ
August 19, 2026
8:05 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
August 19, 2026
7:49 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ
August 18, 2026
4:16 PM
by: ಸಾಯಿಶೇಖರ್ ಕರಿಕಳ
ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror