ಚೀಮಾಡು ಮನೆಯಲ್ಲಿ ಬೆಳಕು ಹರಿಯಿತು..! ಧನ್ಯವಾದ್…. ಯುವಾ ಬ್ರಿಗೇಡ್

July 21, 2019
8:30 PM

ಮರ್ಕಂಜ: ಮರ್ಕಂಜದ ಚೀಮಾಡ್ ನಲ್ಲಿರುವ ಪದ್ಮನಾಭ ಅವರ ಮನೆಗೆ ಬೆಳಕು ಹರಿಯಿತು.

ಈ ಮನೆಗೆ ಕಳೆದ ಅನೇಕ ವರ್ಷಗಳಿಂದ ವಿದ್ಯುತ್ ಸಂಪರ್ಕ ಬಿಡಿ, ರೇಶನ್ ಕಾರ್ಡೂ ಇರಲಿಲ್ಲ. ಯುವ ಬ್ರಿಗೆಡ್ ಗಮನಕ್ಕೆ ಈ ಸಂಗತಿ ಬಂದ ಬಳಿಕ ಮನೆಗೆ ಬೆಳಕು ಹರಿದಿತ್ತು. ಇದೀಗ ಮನೆಯಲ್ಲಿ ವಿದ್ಯುತ್ ದೀಪ ಉರಿಯುವ ಮೂಲಕ ಬೆಳಕೇ ಹರಿದಿದೆ. ಹೀಗಾಗಿ ಯುವಬ್ರಿಗೆಡ್ ತಂಡಕ್ಕೆ ಮನೆಯವರಿಂದ ಧನ್ಯವಾದ. ಸಾಮಾಜಿಕ ಕೆಲಸ ಮಾಡುತ್ತಿರುವ ಯುವಬ್ರಿಗೆಡ್ ತಂಡಕ್ಕೆ ಸುಳ್ಯನ್ಯೂಸ್.ಕಾಂ ಕಡೆಯಿಂದಲೂ ಅಭಿನಂದನೆ.

ಮರ್ಕಂಜದ ಚೀಮಾಡ್ ನಲ್ಲಿರುವ ಪದ್ಮನಾಭ ಅವರ ಮನೆಗೆ  ಯುವ ಬ್ರಿಗೇಡ್ ಕಡೆಯಿಂದ ಸೋಲಾರ್ ಅಳವಡಿಸಿಕೊಡಲಾಗಿತ್ತು.ನಂತರ ತಹಶೀಲ್ದಾರಾದ  ಕುಂಞಿ ಅಹಮ್ಮದ್ ಅವರ ಸಹಾಯದಿಂದ ರೇಶನ್ ಕಾರ್ಡ್ ಹಾಗೂ ಇತರೆ ಸೌಲಭ್ಯಗಳನ್ನು ದೊರಕಿಸಿ ಕೊಡಲಾಗಿತ್ತು. ಭಾನುವಾರ ಮಧುಕಿರಣ್ ಅನ್ನಪೂರ್ಣ ಎಲೆಕ್ಟ್ರಿಕಲ್,  ವೆಂಕಟ್ರಮಣ ಗೌಡ ಪರಿವಾರಕಾನ , ರವಿಕುಮಾರ್ ಕುರುಂಜಿ  ಇವರೆಲ್ಲರ ಸಹಕಾರದೊಂದಿಗೆ ಯುವ ಬ್ರಿಗೇಡ್ ತಂಡವು ಉಚಿತವಾಗಿ ವಿದ್ಯುತ್ ವಯರಿಂಗ್ ವ್ಯವಸ್ಥೆ ಮಾಡಿತು.ಈಗ ಬೆಳಕು ಹರಿದಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror