ಚುನಾವಣಾ ಕಣ | ಪುತ್ತೂರಿನಲ್ಲಿ ಸೀತಾಪರಿವಾರ | ಅರುಣ್ ಪುತ್ತಿಲ ಪರವಾಗಿ ಮಹಿಳಾ ಸಮಾವೇಶ |ನಾವೂ ಮೋದಿ-ಯೋಗಿ ಮೊಡೆಲ್ ನೋಡಲೇ ಅರುಣೋದಯವಾಗಲಿ |

April 28, 2023
5:51 PM

ಪುತ್ತೂರು ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿದ ಅರುಣ್ ಕುಮಾರ್ ಪುತ್ತಿಲ ಪರವಾಗಿ ಸೀತಾ ಪರಿವಾರ ಮಹಿಳಾ‌ ಸಮಾವೇಶ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಅಕ್ಷಯ ಗೋಖಲೆ ಮಾತನಾಡುತ್ತಾ, ಸಮಾಜದಲ್ಲಿ ಮಹಿಳಾ ಶಕ್ತಿಯೇ ಮುಖ್ಯವಾಗಿದೆ. ಮಹಿಳೆ ಶಾಸ್ತ್ರವನ್ನೂ ಹೇಳಬಲ್ಲಳು, ಶಸ್ತ್ರವನ್ನೂ ಹಿಡಿಯಬಲ್ಲಳು. ಸಾತ್ವಿಕ ಶಕ್ತಿಯಾದ ಮಹಿಳೆ ಜಾಗೃತವಾಗಬೇಕಿದೆ ಎಂದರು. ಪ್ರತೀ ಚುನಾವಣಾ ಸಮಯದಲ್ಲಿ ಮೋದಿ , ಯೋಗಿ ಮೋಡೆಲ್ ಎಂದು ಹೇಳುವುದು ಮಾತ್ರ ಅಲ್ಲ. ಅದಕ್ಕೊಬ್ಬ ಸಮರ್ಥ ನಾಯಕ ನಮ್ಮೂರಲ್ಲಿ ಬೇಕು. ನಮ್ಮೂರಲ್ಲಿಯೇ ಮೋದಿ ಯೋಗಿ ಮೋಡೆಲ್ ಕಾಣಬೇಕು. ಅದಕ್ಕಾಗಿಯೇ ಅರುಣೋದಯ ಆಗಬೇಕಿದೆ ಎಂದರು.‌ ಅಂತಹ ಆಸಕ್ತಿಯಿಂದಲೇ ಕಾರ್ಯಕರ್ತರು ಅರುಣ್ ಕುಮಾರ್ ಪುತ್ತಿಲ ಅವರನ್ನು ಚುನಾವಣೆಯಲ್ಲಿ ಕಣಕ್ಕೆ ಇಳಿಸಿದ್ದಾರೆ, ಹೀಗಾಗಿ ಗೆಲುವು ನಿಶ್ಚಿತ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror