ಸುಳ್ಯ: ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇದರ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾವಳಿಯಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ದೈಹಿಕ ಶಿಕ್ಷಕ ಚಂದ್ರಶೇಖರ ಮೂಕಮಲೆ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದ್ದರು. ಜಿಲ್ಲಾ ಮಟ್ಟದ ಪಂದ್ಯಾವಳಿ ಸೆ. 20 ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel