ಜ.23 : ಸುಳ್ಯಕ್ಕೆ ಡಿ ವಿ ಎಸ್

January 22, 2020
10:41 PM

ಸುಳ್ಯ: ಕೇಂದ್ರ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆ ಸಚಿವ ಸದಾನಂದ ಗೌಡ ಅವರು ಜ.23 ರಂದು ಸಂಜೆ 5.30 ಗಂಟೆಗೆ  ಸುಳ್ಯದ ಮನೆಯಾದ ದೇವರಗುಂಡಕ್ಕೆ ಆಗಮಿಸಿ ವಾಸ್ತವ್ಯ ಹೂಡುವರು. ಜ. 24 ರಂದು ಬೆಳಗ್ಗೆ 10.30  ಗಂಟೆಗೆ ಧರ್ಮಸ್ಥಳದ ಧರ್ಮಶ್ರೀ  ಅನೆಕ್ಸ್ ಹೊಸ ಆವರಣದ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 2.30 ಗಂಟೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.  ನಂತರ ಮಂಗಳೂರಿಗೆ ತೆರಳುವರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror