ಜ.25 ರಿಂದ ಪರ್ಪುಂಜದಲ್ಲಿ “ದಿ ರಿಫ್ಲೆಕ್ಷನ್” ಛಾಯಾಚಿತ್ರ ಪ್ರದರ್ಶನ

January 25, 2020
2:11 PM

ಪುತ್ತೂರು: ಛಾಯಾಗ್ರಾಹಕ ಕಿಶೋರ್ ಏನಂಕೂಡ್ಳು ಅವರ ಛಾಯಾಚಿತ್ರಗಳ ಪ್ರದರ್ಶನ ‘ದಿ ರಿಫ್ಲೆಕ್ಷನ್‘ ಜ.25ರಿಂದ ಫೆ. 5ರವರೆಗೆ ಪುತ್ತೂರು ಬಳಿಯ ಪರ್ಪುಂಜದ ಸೌಗಂಧಿಕಾದಲ್ಲಿ‌ ನಡೆಯಲಿದೆ.

16 ವರ್ಷಗಳಿಂದ ಛಾಯಾಗ್ರಾಹಕ ವೃತ್ತಿಯಲ್ಲಿ ತೊಡಗಿರುವ ಕಿಶೋರ್ ಅವರು ಸೆರೆ ಹಿಡಿದಿರುವ ಅಪರೂಪದ ಚಿತ್ರಗಳು ಪ್ರದರ್ಶನಗೊಳ್ಳಲಿವೆ.

ಹೆಚ್ಚಿನ ಮಾಹಿತಿಗೆ ಚಂದ್ರ ಸೌಗಂಧಿಕಾ 9448012066, 9900409380 ಸಂಪರ್ಕಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror