ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸುಳ್ಯ ವಲಯಾಧ್ಯಕ್ಷ ರಾಗಿ ಸುರೇಶ್ ಕಣೆಮರಡ್ಕ ಅವರು ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಸುಳ್ಯ ತಾಲೂಕಿನ ಯೋಜನಾಧಿಕಾರಿ ಗಳ ಕಚೇರಿಯಲ್ಲಿ ನಡೆದ ತಾಲೂಕು ಜನಜಾಗೃತಿ ವೇದಿಕೆ ಮಹಾಸಭೆಯಲ್ಲಿ ವಲಯಾಧ್ಯಕ್ಷ ರುಗಳ ಆಯ್ಕೆ ನಡೆಯಿತು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel