ಮಂಗಳೂರು: ಕೊರೋನಾ ವೈರಸ್ ತಡೆಗೆ ಇಂದು ದೇಶಾದ್ಯಂತ ಜನತಾ ಕರ್ಫ್ಯೂ ನಡೆಸಲಾಗುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕರೆಗೆ ಸ್ಪಂದಿಸಿದ ಜನತೆ ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಜನತಾ ಕರ್ಫ್ಯೂ ಆರಂಭವಾಗಿದ್ದು ರಾತ್ರಿ 9 ಗಂಟೆಯವರೆಗೆ ಮುಂದುವರಿಯಲಿದೆ. ನಗರದ ರಸ್ತೆಗಳು ಮಾತ್ರವಲ್ಲ ಹಳ್ಳಿ ರಸ್ತೆಗಳೂ ಬಿಕೋ ಎನ್ನುತ್ತಿದೆ. ವಾಹನ ಸಂಚಾರ ವಿರಳವಾಗಿದೆ.
ಬೆಂಗಳೂರು ಸೇರಿದಂತೆ ಮಂಗಳೂರು, ಪುತ್ತೂರುಗಳಲ್ಲಿ ಬಸ್ಸುಗಳು, ಆಟೋ ಓಡಾಟ ಸ್ತಬ್ಧವಾಗಿದೆ. ಮಾರುಕಟ್ಟೆ, ದಿನಸಿ, ತರಕಾರಿ, ಹಣ್ಣು ಮಾರುಕಟ್ಟೆಗಳು ಬಂದ್ ಆಗಿವೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel