ಜನಾಭಿಪ್ರಾಯ ಹೀಗಿದೆ | ಕೊರೊನಾ ತೀವ್ರತೆ ಜನರಿಗೆ ಇನ್ನೂ ಅರ್ಥವಾಗಿಲ್ಲ | ಪಂಚಾಯತ್ ಮಟ್ಟದಲ್ಲಿ ಅರಿವು ಮೂಡಬೇಕು

April 22, 2020
10:37 PM

ಕೊರೊನಾ ವೈರಸ್ ಮಹಾಮಾರಿಯಾಗಿ ಕಾಡುತ್ತಿದೆ. ಸದ್ದಿಲ್ಲದೆ ಅಲ್ಲಲ್ಲಿ ಕಂಡುಬರುತ್ತಿದೆ. ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಎಚ್ಚರಿಸಿದರೂ ಜನರು ಕ್ಯಾರೇ ಅನ್ನುತ್ತಿಲ್ಲ. ಹೀಗಾದರೆ ಏನು ಮಾಡಬಹುದು  ಎಂಬುದರ ಬಗ್ಗೆ ಅನೇಕರು ವ್ಯಾಟ್ಸಪ್ ಮೂಲಕ ದಿನವೂ ತಮ್ಮ ಐಡಿಯಾ ನೀಡುತ್ತಾರೆ. ಇದರಲ್ಲಿ  ಆಯ್ದ ಬರಹಗಳನ್ನು ಇಲ್ಲಿ ಪ್ರಕಟಿಸಲು ಇಂದಿನಿಂದ ನಿರ್ಧರಿಸಲಾಗಿದೆ. ಉತ್ತಮ ಯೋಚನೆ ಇದ್ದರೆ ತಿಳಿಸಿ.. ಪ್ರಕಟಿಸಲಾಗುತ್ತದೆ

Advertisement
Advertisement
  • (ಸಂ- ಸುಳ್ಯನ್ಯೂಸ್.ಕಾಂ

ಕೊರೋನ ಕುರಿತು, ಅದರ ತೀವ್ರತೆ ಬಗ್ಗೆ ಜನಸಾಮಾನ್ಯರಿಗೆ ಇನ್ನೂ ಗೊತ್ತಾಗಿರುವಂತೆ ಕಾಣುತ್ತಿಲ್ಲ. ಅವರುಗಳು ಈಗಲು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಪೇಟೆಗೆ ಬರುತ್ತಿರುವುದು ಕಂಡುಬರುತ್ತದೆ. ಸಾಮಾನು ಖರೀದಿಗೆ ಗುಂಪು.. ಗುಂಪಾಗಿ.. ಸೇರುವುದರಿಂದ ಕೊರೊನಾ ವೈರಸ್ ಆಯಾ ಪ್ರದೇಶದಲ್ಲಿ ಇದ್ದರೆ ಬಹುಬೇಗನೆ ಹರಡಲು ಸಾಧ್ಯವಿದೆ.  ಅದಕ್ಕಾಗಿ ಪ್ರತೀ ಗ್ರಾಮ ಪಂಚಾಯತ್ ಮಟ್ಟದಲ್ಲಿ ಅವರದೇ ಆದ ಗ್ರಾಮದ ವ್ಯಾಪ್ತಿಯಲ್ಲಿ ವಾಹನದಲ್ಲಿ..ನಿಧಾನವಾಗಿ.. ದ್ವನಿ ವರ್ಧಕದ  ಮೂಲಕ ಕೊರೊನ ಕುರಿತಾಗಿ ಅದರ ತೀವ್ರತೆಯ ವಿಚಾರ ತಿಳಿಸಿ. ಜನರಳಲ್ಲಿ ಇನ್ನಷ್ಟು ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ. ಈ ಮೂಲಕ ಜನಗಳು ಎಚ್ಛೆತ್ತುಕೊಳ್ಳುವಂತೆ ಮಾಡಬೇಕು ಎಂಬುದು ಮೂಡಬಿದ್ರೆಯ  ಜಯಕೃಷ್ಣ ಭಟ್  ಅವರ ಅಭಿಪ್ರಾಯ.

ಜಯಕೃಷ್ಣ ಭಟ್
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು
February 12, 2026
6:40 AM
by: ಮಹೇಶ್ ಪುಚ್ಚಪ್ಪಾಡಿ
WHO ಅಡಿಕೆ ನೀತಿ ಚರ್ಚೆ | ಆರೋಗ್ಯ ರಕ್ಷಣೆಯೋ, ರೈತರಿಗೆ ಹೊಸ ಸವಾಲೋ?
February 8, 2026
12:47 PM
by: ದ ರೂರಲ್ ಮಿರರ್.ಕಾಂ
ಏಕ ಬೆಳೆಯ ಅಪಾಯಗಳು ಹಾಗೂ ರೈತರ ಅನಿಶ್ಚಿತ ಭವಿಷ್ಯ | ಭಾರತ ಮತ್ತು ಕರ್ನಾಟಕ ಈಗಲೇ ಕಲಿಯಬೇಕಾದ ಸತ್ಯಗಳು..!
January 20, 2026
7:00 AM
by: ಮಿರರ್‌ ಡೆಸ್ಕ್
ಪೆಟ್ರೋಲಿಯಂ ಸಂಸ್ಥೆಗಳ ಮಾಲೀಕರಿಗೆ ಸುಳ್ಳು ಕರೆ | ಲೈಸೆನ್ಸ್ ಹೆಸರಿನಲ್ಲಿ ಹಣ ಕೇಳುವ ವಂಚನೆ – ಎಚ್ಚರಿಕೆ
January 16, 2026
9:31 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror