ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ

February 22, 2020
9:02 AM

ಜಮ್ಮು-ಕಾಶ್ಮೀರ : ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಸಂಗಮ್ ಎಂಬಲ್ಲಿ ಶನಿವಾರ ನಸುಕಿನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಲಷ್ಕರ್ ಇ ತೊಯ್ಬಾ ಉಗ್ರಗಾಮಿ ಸಂಘಟನೆಯ ಇಬ್ಬರು ಮೃತಪಟ್ಟಿದ್ದಾರೆ.

ಶುಕ್ರವಾರ ರಾತ್ರಿಯಿಂದಲೇ ಸಂಗಮ್ ಪ್ರದೇಶದ ಬಿಜ್ಬೆಹಾರಾದಲ್ಲಿ ಭದ್ರತಾ ಪಡೆ ಯೋಧರು ಮತ್ತು ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ ಆರಂಭವಾಗಿತ್ತು. ಪೊಲೀಸರು, ಸಿಆರ್ ಪಿಎಫ್ ಯೋಧರು ಮತ್ತು ಭಾರತೀಯ ಸೇನಾ ಯೋಧರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ.

ಸ್ಥಳದಿಂದ ಮದ್ದುಗುಂಡು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror