ಜಯನಗರದಲ್ಲಿ ಯುವಕರಿಂದ ನೀರಿನ ಟ್ಯಾಂಕ್ ಸ್ವಚ್ಛತಾ ಕಾರ್ಯ

June 25, 2019
11:15 AM

ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ  ಜಯನಗರದ ಕೈೂಂಗೋಡಿ ರಸ್ತೆ ಬದಿಯಲ್ಲಿರುವ ನೀರಿನ ಟ್ಯಾಂಕ್ ಸ್ವಚ್ಛತಾ ಕಾರ್ಯದಲ್ಲಿ ಸ್ಥಳೀಯ ಯವಕರು ತೊಡಗಿಸಿಕೊಂಡರು.

ಕಳೆದ ಕೆಲವು ವರ್ಷಗಳಿಂದ ಇಲ್ಲಿ ಕುಡಿಯುವ ನೀರಿನ ಟ್ಯಾಂಕ್ ಶುಚಿಗೊಳಿಸಿರಲಿಲ್ಲ. ಹೀಗಾಗಿ ಸಾರ್ವಜನಿಕ ಕುಡಿಯುವ ನೀರಿನ ಮೂಲ, ಕೆರೆ, ನದಿ, ಬಾವಿ ನೀರಿನ ಟ್ಯಾಂಕ್ ಶುಚಿತ್ವವು ಪ್ರಾಮುಖ್ಯ ಎಂಬುದನ್ನು ಅರಿತು ಈ ಬಗ್ಗೆ ಆಡಳಿತಕ್ಕೂ ಜಾಗೃತಿ ಮೂಡಿಸಲು ಸ್ಥಳೀಯ ಯುವಕರು ಮುಂದಾದರು.

ಇಲ್ಲಿ ವಿದ್ಯುತ್ ಕೈಕೊಟ್ಟರೆ ನೀರೂ ಇಲ್ಲವಾಗುತ್ತದೆ. ಎರಡು ವಾರ್ಡಿನ ಸುಮಾರು 40-50 ಕುಟುಂಬ ಈ ಟ್ಯಾಂಕ್ ನೀರನ್ನು ಅವಲಂಬಿಸಿದ್ದಾರೆ.

ಸುಳ್ಯ ಜಯನಗರದ ಜನಸಾಮಾನ್ಯ ಶ್ರಮಿಕ ಯುವಕರಾದ ದೀಕ್ಷಿತ್ ಕುಮಾರ್ ಜಯನಗರ, ಸುಂದರ ಕುದ್ಪಾಜೆ , ಅವಿಲ್ ಜಯನಗರ, ಉಮೇಶ್ ಕುದ್ಪಾಜೆ, ಗೋಪಾಲ ನಾರಾಜೆ,ವಿವೇಕ್ ಕುದ್ಪಾಜೆ, ಬಾಬು ಕೆಪಿ‌. , ಸಚಿನ್ ಕೊಯಿಂಗೋಡಿ, ದೇವಪ್ಪ ಜಯನಗರ ಒಂದಾಗಿ, ಟ್ಯಾಂಕ್ ಸ್ವಚ್ಚತಾ ಕಾರ್ಯವನ್ನು ನಡೆಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror