ಜಾರ್ಖಂಡ್ ಚುನಾವಣಾ ಫಲಿತಾಂಶ: ಬಿಜೆಪಿ ಮತ್ತು ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟದ ನಡುವೆ ಪೈಪೋಟಿ

December 23, 2019
10:19 AM

ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ ಪ್ರಗತಿಯಲ್ಲಿದ್ದು, ಈ ವರೆಗಿನ ವರದಿಗಳ ಪ್ರಕಾರ ಬಿಜೆಪಿ ಮತ್ತು ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಎದುರಾಗಿದೆ.

Advertisement
Advertisement

ಇತ್ತೀಚಿನ ವರದಿಗಳಂತೆ ಜಾರ್ಖಂಡ್ ನ ಒಟ್ಟು 81 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 33 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮತ್ತು ಕಾಂಗ್ರೆಸ್ ಮೈತ್ರಿ ಕೂಟ 33 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಉಳಿದಂತೆ ಅನಿರೀಕ್ಷಿತ ಬೆಳವಣಿಗೆಯಲ್ಲಿ ಎಜೆಎಸ್ ಯು ಪಕ್ಷ 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಜೆವಿಎಂ 3 ಮತ್ತು ಇತರರು ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

Advertisement

ಜಾರ್ಖಂಡ್ ನಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದ್ದು, ಅಖಿಲ ಜಾರ್ಖಂಡ್ ವಿದ್ಯಾರ್ಥಿ ಒಕ್ಕೂಟ (ಎಜೆಎಸ್​ಯು) ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಿನ್ನದ ದರದಲ್ಲಿ ಭಾರಿ ಇಳಿಕೆ | ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯಲ್ಲೂ ಇಳಿಕೆ..!
May 1, 2024
4:10 PM
by: The Rural Mirror ಸುದ್ದಿಜಾಲ
ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್
April 30, 2024
10:46 AM
by: The Rural Mirror ಸುದ್ದಿಜಾಲ
ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
April 29, 2024
5:50 PM
by: The Rural Mirror ಸುದ್ದಿಜಾಲ
ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ | ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ
April 29, 2024
2:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror