ಜಿ ಪರಮೇಶ್ವರ ಮನೆ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ

October 10, 2019
10:36 AM

ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಅವರ ಮನೆ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ಆರು ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ. ಕೋಲಾರದ ಆರ್‌ಎನ್ ಜಾಲಪ್ಪ ಆಸ್ಪತ್ರೆ, ದೊಡ್ಡಬಳ್ಳಾಪುರದ ಸೋಮೇಶ್ವರ ನಗರದಲ್ಲಿರುವ ಹಾಗೂ ಮಗನ ಮನೆಯ ಮೇಲೂ ಐಟಿ ದಾಳಿ ನಡೆದಿದೆ.

ರಾಜಕೀಯ ದುರುದ್ದೇಶದಿಂದಲೇ ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿಗಳು ನಡೆಯುತ್ತಿವೆ, ಬಿಜೆಪಿ ನಾಯಕರ ಮೇಲೆ ಐಟಿ ದಾಳಿ ಏಕೆ ಮಾಡಿಲ್ಲ ಎಂದು ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಐಟಿ ದಾಳಿ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಾ.ಪರಮೇಶ್ವರ ಅವರು, ನಮ್ಮ ಸಂಸ್ಥೆಗಳಲ್ಲಿ  ಏನಾದರೂ ತಪ್ಪುಗಳಿದ್ದರೆ ತಿಳಿಸಲಿ, ಕಾನೂನನ್ನು ಮೀರಿ ಏನಾದರೂ ವ್ಯವಹಾರ ನಡೆಸಿದ್ದಲ್ಲಿ ಅವರೇ ಬಹಿರಂಗಪಡಿಸುತ್ತಾರೆ ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror