ಸುಳ್ಯ: ಜಿಲ್ಲಾ ಬಿಜೆಪಿ ಕಾರ್ಯದರ್ಶಿಯಾಗಿ ಮುಳಿಯ ಕೇಶವ ಭಟ್ ಹಾಗೂ ಉಪಾಧ್ಯಕ್ಷರಾಗಿ ವೆಂಕಟ್ ವಳಲಂಬೆ ಆಯ್ಕೆಯಾಗಿದ್ದಾರೆ. ಸೋಮವಾರ ಮಂಗಳೂರಿನಲ್ಲಿ ನಡೆದ ನೂತನ ಪದಾಧಿಕಾರಿಗಳ ಸಭೆ ಹಾಗೂ ಪದಗ್ರಹಣ ಸಮಾರಂಭದಲ್ಲಿ ಆಯ್ಕೆ ನಡೆಯಿತು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel