ಜಿಲ್ಲೆಗೆ ಗುರುವಾರವೂ ಶುಭ ಸುದ್ದಿ | ಕೊರೊನಾ ವೈರಸ್ ಸೋಂಕಿತರು ಇಲ್ಲ | ಚಿಕಿತ್ಸೆ ಪಡೆಯುತ್ತಿರುವ ಮೂವರು ಚೇತರಿಕೆ |

April 16, 2020
10:35 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರವೂ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ. ಹೀಗಾಗಿ ಸತತ 12 ದಿನಗಳಿಂದ ದ ಕ ಜಿಲ್ಲೆ ಸುರಕ್ಷತೆಯ ಹಾದಿಯಲ್ಲಿದೆ. 

ಇಲ್ಲಿಯವರೆಗೆ 682 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದ್ದು ಈ ಪೈಕಿ 611 ಮಂದಿಯ ವರದಿ ನೆಗೆಟಿವ್ ಬಂದಿದೆ. ಗುರುವಾರದಂದು 24 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. ಜಿಲ್ಲೆಯಲ್ಲಿ ಕ್ವಾರಂಟೈನ್ ನಲ್ಲಿದ್ದ 15 ಮಂದಿ ಬಿಡುಗಡೆ ಮಾಡಲಾಗಿದೆ. 

ಇನ್ನು ಉಡುಪಿ ಜಿಲ್ಲೆಯಲ್ಲಿ  ಕೂಡಾ ಗುರುವಾರ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ.

ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ ಒಂದು ಪ್ರಕರಣ ಪತ್ತೆಯಾಗಿದೆ. ಕೇರಳದಲ್ಲಿ  ಒಟ್ಟು 7 ಮಂದಿಯಲ್ಲಿ  ಕೊರೊನಾ ವೈರಸ್ ಸೋಂಕು ಬೆಳಕಿಗೆ ಬಂದಿದೆ.

ರಾಜ್ಯದಲ್ಲಿ ಗುರುವಾರ ಒಟ್ಟು 36 ಹೊಸ ಪ್ರಕರಣ ದಾಖಲಾಗುವ ಮೂಲಕ ಒಟ್ಟು 315 ಕೊರೊನಾ ವೈರಸ್ ಸೋಂಕಿತ ಪ್ರಕರಣ ಪತ್ತೆಯಾಗಿದೆ. ಇದರಲ್ಲಿ  82 ಮಂದಿ ಗುಣಮುಖರಾಗಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ
ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror