ಜಿಲ್ಲೆಯ ವಿವಿದೆಡೆ ಮಳೆ

March 2, 2020
7:53 AM

ಪುತ್ತೂರು/ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಸೋಮವಾರ ಬೆಳಗ್ಗೆ ಮಳೆಯಾಗಿದೆ. ಪುತ್ತೂರು , ಕಬಕ, ಬಲ್ನಾಡು ಸೇರಿದಂತೆ ವಿವಿದೆಡೆ ಉತ್ತಮ ಮಳೆಯಾದರೆ ಸುಳ್ಯ ತಾಲೂಕಿನ ಬೆಳ್ಳಾರೆ, ನಿಂತಿಕಲ್ಲು, ಎಣ್ಮೂರು ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಕಡಬ ಪ್ರದೇಶದಲ್ಲೂ ಮಳೆಯಾಗುತ್ತಿದೆ. ಸುಮಾರು ಒಂದು ಗಂಟೆಯಷ್ಟು ಕಾಲ ಉತ್ತಮ ಮಳೆಯಾಗಿದೆ. ಅಕಾಲಿಕ ಮಳೆಯಿಂದ ಕೃಷಿಕರು ತೊಂದರೆಗೆ ಒಳಗಾದರು. ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಇಳೆ ತಂಪಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ
July 7, 2026
8:16 AM
by: ದ ರೂರಲ್ ಮಿರರ್.ಕಾಂ
ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್
July 7, 2026
7:54 AM
by: ದ ರೂರಲ್ ಮಿರರ್.ಕಾಂ
ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು
July 6, 2026
9:10 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್
July 6, 2026
8:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror