ಸವಣೂರು : ಲಯನ್ಸ್ ಕ್ಲಬ್ ಇದರ ವತಿಯಿಂದ ಸವಣೂರು ಗ್ರಾಮ ಪಂಚಾಯತ್ ,ರಾಜ್ಯ ಪ್ರಸಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲ,ಪ್ರಗತಿ ಬಂಧು ಮತ್ತು ಸ್ವಸಹಾಯ ಸಂಘಗಳ ಒಕ್ಕೂಟ ,ಜನಜಾಗೃತಿ ವೇದಿಕೆ ಸವಣೂರು ವಲಯ ಇವುಗಳ ಸಹಯೋಗದಲ್ಲಿ ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಮಳೆಕೊಯ್ಲು ,ಜಲಮರುಪೂರಣ ಪ್ರಾತ್ಯಕ್ಷಿಕೆ ಮಾಹಿತಿ ಮತ್ತು ಮಹಾತ್ಮಾ ಗಾಂ„ ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಮತ್ತು ಗಿಡ ನೆಡುವ ಕಾರ್ಯಕ್ರಮ ಜು.20 ರಂದು ನಡೆಯಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕಾರ್ಯಕ್ರಮ ಸಂಯೋಜಕ ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel