ಜು.5 : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ

July 4, 2019
2:41 PM

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜು.5 ರಂದು  ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಚೊಚ್ಚಲ ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿದ್ದು ಗುರುವಾರ ಬೆಳಗ್ಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನೂ ಸೌಹಾರ್ದ ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್ ಮಾತುಕತೆ ನಡೆಸಿದ್ದಾರೆ.

ಈ ಬಾರಿಯ ಬಜೆಟ್ ನಲ್ಲಿ  ವೃತ್ತಿಪರರ ತೆರಿಗೆದಾರ, ಸಣ್ಣ ತೆರಿಗೆದಾರರಿಗೆ ಅನುಕೂಲವಾಗಲು ಆದಾಯ ತೆರಿಗೆ ಇಲಾಖೆಯಿಂದ ಇ -ಸಹಯೋಗ ಯೋಜನೆ ಸೇರಿದಂತೆ ಜಿ ಎಸ್ ಟಿ ಸರಳೀಕರಣ ಮೊದಲಾದ ನಿರೀಕ್ಷೆಗಳು ಇವೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ
March 3, 2026
9:53 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror