ಸುಳ್ಯ: ಕಿಸಾನ್ ಸಮ್ಮಾನ್ ಯೋಜನೆಗೆ ಅರ್ಜಿ ಸಲ್ಲಿಸಲು ಜು.8 ರವರೆಗೆ ಅವಕಾಶ ನೀಡಲಾಗಿದ್ದು ಅರ್ಜಿ ಸಲ್ಲಿಸದೇ ಇರುವ ಕೃಷಿಕರು ತಕ್ಷಣವೇ ತೋಟಗಾರಿಕಾ ಇಲಾಖೆಯನ್ನು ಸಂಪರ್ಕ ಮಾಡಲು ಕೋರಲಾಗಿದೆ.
ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಜೆರಾಕ್ಸ್, ರೇಷನ್ ಕಾರ್ಡ್, RTC , ಫೊಟೋ 1 , ಬ್ಯಾಂಕ್ ಪಾಸ್ ಪುಸ್ತಕ , 5 ಸೆಂಟ್ಸ್ ಕೃಷಿ ಜಾಗ ಇದ್ದವರೂ ಕೂಡ ಅರ್ಜಿ ಸಲ್ಲಿಸಬಹುದು.
ಆದರೆ ಕನ್ವರ್ಷನ್ ಆದ ನಿವೇಶನದ ಜಾಗ ಮಾತ್ರ ಇರುವವರಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. RTC ಯಲ್ಲಿ ಹೆಸರು ಜಂಟಿಯಾಗಿದ್ದರೂ ಪ್ರತ್ಯೇಕ ಪ್ರತ್ಯೇಕ ಅರ್ಜಿ ಸಲ್ಲಿಸಲು ಅವಕಾಶ ಇದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel