ಜೂ.1 ರಿಂದ ಲಾಕ್ಡೌನ್ 5.O | ಜೂ.30 ರವರೆಗೆ ಲಾಕ್ಡೌನ್ ಮುಂದುವರಿಕೆ |

May 30, 2020
7:21 PM

ನವದೆಹಲಿ:  ಕೊರೊನಾ ಲಾಕ್ಡೌನ್ ಭಾರತದಲ್ಲಿ ಮತ್ತೆ ಜೂ.30 ರವರೆಗೆ ಮುಂದುವರಿಯಲಿದೆ. ಕಂಟೈನ್ಮೆಂಟ್ ಝೋನ್ ನಲ್ಲಿನ ನಿರ್ಬಂಧ ಮುಂದುವರಿಯಲಿದೆ. ಜೂ.8 ರ ನಂತರ ಕೊಂಚ ಸಡಿಲಿಕೆ ಇರಲಿದೆ.

Advertisement
Advertisement

ಶನಿವಾರ ಸಂಜೆ  ಕೇಂದ್ರ ಗೃಹ ಸಚಿವಾಲಯ ಈ ಕುರಿತು ಆದೇಶವನ್ನು ಹೊರಡಿಸಿದೆ. 5 ನೇ ಹಂತದ ಲಾಕ್ಡೌನ್‌ನ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.  ಜೂನ್  1ರಿಂದ 30 ರ ತನಕ 5 ನೇ ಹಂತದ ಲಾಕ್ಡೌನ್ ಇರುತ್ತದೆ. ಲಾಕ್ಡೌನ್ 5.O ವೇಳೆ 13 ನಗರಗಳು ಸೇರಿದಂತೆ 145 ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮ  ಇರಲಿದೆ. ಅದರ ಜೊತೆಗೆ ಕಂಟೈನ್ಮೆಂಟ್ ಝೋನ್ ನಲ್ಲಿ  ಎಂದಿನಂತೆ ಕಟ್ಟುನಿಟ್ಟಿನ ಕ್ರಮ ಇರಲಿದೆ.

ಜೂ.8 ರ ಬಳಿಕ ಪರಿಸ್ಥಿತಿ ನೋಡಿಕೊಂಡು  ಧಾರ್ಮಿಕ ಪೂಜಾ ಸ್ಥಳಗಳ ಜೊತೆಗೆ ಶಾಪಿಂಗ್ ಮಾಲ್‌ಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಇತರ  ಸೇವೆಗಳನ್ನು ಪುನಃ ತೆರೆಯಲು ಚಿಂತನೆ ನಡೆಸಲಾಗಿದೆ. ಆದರೆ ಈ ಬಗ್ಗೆ ಈಗಲೇ ಅನುಮತಿ ನೀಡಲಾಗಿಲ್ಲ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಫಸಲ್ ಭೀಮಾ ಯೋಜನೆ ಹಣ ಬಿಡುಗಡೆ | ಕಲಬುರಗಿ ಜಿಲ್ಲೆಗೆ ಹೆಚ್ಚಿನ ಬೆಳೆ ವಿಮೆ
July 26, 2025
3:56 PM
by: The Rural Mirror ಸುದ್ದಿಜಾಲ
ಲಡಾಖ್‌ನ ದ್ರಾಸುದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ| ವೀರಯೋಧರಿಗೆ ಪಾದಯಾತ್ರೆ ಮೂಲಕ ಗೌರವ
July 26, 2025
3:16 PM
by: The Rural Mirror ಸುದ್ದಿಜಾಲ
ಬದುಕಿಗೆ ಧರ್ಮದ ತಳಹದಿ ಅಗತ್ಯ : ರಾಘವೇಶ್ವರ ಶ್ರೀ
July 26, 2025
2:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2025 | ಜುಲೈ ಅಂತ್ಯದವರೆಗೂ ಸಾಮಾನ್ಯ ಮಳೆ | ಕಾರಣ ಏನು ?
July 26, 2025
11:18 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group