ಜೂನ್ 2 : ನೆಟ್ಟಾರು ಮದರಸದಲ್ಲಿ ಮಹಿಳೆಯರಿಗೆ ಅಧ್ಯಯನ ಶಿಬಿರ

May 26, 2019
11:35 PM

ಬೆಳ್ಳಾರೆ : ರಂಝಾನ್ ತಿಂಗಳಲ್ಲಿ ಮಹಿಳೆಯರಿಗಾಗಿ ನಡೆಸಿಕೊಂಡು ಬರುತ್ತಿರುವ ಮಹಿಳಾ ಅಧ್ಯಯನ ಶಿಬಿರವು ಜೂನ್ 2 ರಂದು ನೂರುಲ್ ಇಸ್ಲಾಂ ಮದರಸ ನೆಟ್ಟಾರು ,ಅಲ್ ಅಮಾನ್ ಕಮಿಟಿ ನೆಟ್ಟಾರು ಇದರ ಆಶ್ರಯ ದಲ್ಲಿ ನೆಟ್ಟಾರು ಮದರಸ ಸಭಾಂಗಣದಲ್ಲಿ ನಡೆಯಲಿದೆ.

ಬೆಳ್ಳಾರೆ ಝಕರಿಯಾ ಜುಮಾಮಸೀದಿ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ಶಿಬಿರದ ತರಬೇತಿ ಯನ್ನು ನೀಡಲಿದ್ದಾರೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು
ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror