ಪುತ್ತೂರು: ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಜೈ ಗೋಪಾಲ ಗರೋಡಿಯಾ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ, ಬೆಂಗಳೂರು ಇಲ್ಲಿ ನಡೆದ ರಾಜ್ಯಮಟ್ಟದ ಜ್ಞಾನ-ವಿಜ್ಞಾನ ಮೇಳದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರಣವ ಎಂ ಭಟ್ ಮತ್ತು ಪ್ರಮಥ ಎಮ್. ಭಟ್ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

10ನೇ ತರಗತಿ ವಿದ್ಯಾರ್ಥಿ ಶಿಶಿರ್ ಗಣಿತ ಮಾದರಿ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ದಕ್ಷಿಣ ಮಧ್ಯ ಕ್ಷೇತ್ರೀಯದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾನೆ.

Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel